ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

Team Udayavani, Jun 17, 2024, 1:12 AM IST

police crime

ರಾಜ್‌ಕೋಟ್‌: ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್‌ ಸೆಂಟರ್‌ ಬೆಂಕಿ ಆಕಸ್ಮಿಕದಿಂದ 27 ಮಂದಿ ಅಸುನೀಗಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಅವರು ರಾಜ್‌ಕೋಟ್‌ ಪಾಲಿಕೆ ನೌಕರರಾಗಿದ್ದಾರೆ. ಅವರ ವಿರುದ್ಧ ದಾಖಲೆಗಳನ್ನು ತಿದ್ದಿದ ಆರೋಪ ಹೊರಿಸಲಾಗಿದೆ. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ 6 ಸರಕಾರಿ ನೌಕರರು ಸೇರಿದಂತೆ 12 ಮಂದಿಯನ್ನು ಬಂಧಿಸಲಾಗಿದೆ. ಬೆಂಕಿ ಅವಘಡದ ಬಳಿಕ ಕೆಲವು ಸರಕಾರಿ ದಾಖಲೆಗಳನ್ನು ಬದಲಿಸಿದ್ದು, ದಾಖಲೆಗಳ ನಕಲಿ ಕೂಡ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pune: ಭಾರೀ ಮಳೆ-ರಕ್ಷಣಾ ಕಾರ್ಯಕ್ಕಾಗಿ ಸೇನೆಗೆ ಮೊರೆ, ವಿದ್ಯುತಾಘಾತಕ್ಕೆ 3 ಮಂದಿ ಸಾವು

Mumbai: ಧಾರಾಕಾರ ಮಳೆಗೆ ತತ್ತರಿಸಿದ ವಾಣಿಜ್ಯ ನಗರಿ ಮುಂಬೈ -ಜನಜೀವನ ಅಸ್ತವ್ಯಸ್ತ

rastrapati-bhavan1

Rashtrapati Bhavan: ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ಮತ್ತು ಅಶೋಕ ಹಾಲ್​ಗೆ ನೂತನ ಹೆಸರು

Cloudburst… ಸೇತುವೆ ಮೇಲೆ ರಾಶಿ ರಾಶಿ ಕಲ್ಲುಗಳು, ಲೇಹ್- ಮನಾಲಿ ಹೆದ್ದಾರಿ ಬಂದ್

IOC member: ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ಸದಸ್ಯೆಯಾಗಿ ನೀತಾ ಅಂಬಾನಿ ಮರು ಆಯ್ಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-love-case

Shivamogga; ದಾರಿ ಉದ್ದಕ್ಕೂ ಜಗಳದ ಬಳಿಕ ಸೌಮ್ಯ ಹತ್ಯೆ ಮಾಡಿದ ಸೃಜನ್: ಎಸ್ ಪಿ ಹೇಳಿಕೆ

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

Chikkamagaluru; ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಗ್ರೇಟ್ ಎಸ್ಕೇಪ್- ವಿಡಿಯೋ ವೈರಲ್

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.