ಗಣರಾಜ್ಯ ದಿನಕ್ಕೆ ಗಾಂಧಿ ತತ್ವ ಆಧಾರಿತ ಟ್ಯಾಬ್ಲೋ

Team Udayavani, Aug 23, 2018, 6:00 AM IST

s-21.jpg

ಹೊಸದಿಲ್ಲಿ: ಈ ವರ್ಷದ ಅ.2ರಿಂದ 2019ರ ಮಾರ್ಚ್‌ವರೆಗೆ ಮಹಾತ್ಮ ಗಾಂಧಿ ಅವರ 150ನೇ ಜನ್ಮದಿನ ಕಾರ್ಯಕ್ರಮಗಳನ್ನು ಕೇಂದ್ರ ಸರಕಾರ ಆಯೋಜಿಸಿದೆ. ಅಂತಾರಾಷ್ಟ್ರೀಯ ಗಾಯಕರಿಂದ ಗಾಂಧಿ ಕುರಿತ ಹಾಡುಗಳ ಗಾಯನ, ವರ್ಚುವಲ್‌ ರಿಯಾಲಿಟಿ ಶೋಗಳು, ನೊಬೆಲ್‌ ಪುರಸ್ಕೃತರಿಂದ ಸಂವಾದ ಮತ್ತು ಧಾರ್ಮಿಕ ಹಾಗೂ ಆಧ್ಯಾತ್ಮಿಕ ಗುರುಗಳಿಂದ ಭಾಷಣ ಆಯೋಜಿಸಲಾಗುತ್ತದೆ ಹಾಗೂ ಸ್ಮರಣಾರ್ಥ ಸ್ಟಾಂಪ್‌ಗ್ಳ ಬಿಡುಗಡೆ ಮತ್ತು ಗಾಂಧಿ ಹೆಸರಿನಲ್ಲಿ ಬ್ಲ್ಯಾಕ್‌ ಬೆಲ್ಟ್ ಕೂಡ ನೀಡಲು ನಿರ್ಧರಿಸಲಾಗಿದೆ.

ಎಲ್ಲಾ ದೇಶಗಳಲ್ಲಿರುವ ಭಾರತೀಯ ರಾಯಭಾರ, ಹೈಕಮಿಷನ್‌ ಕಚೇರಿಗಳಲ್ಲಿ ಕೂಡ ವಿವಿಧ ರೀತಿಯ ಕಾರ್ಯಕ್ರಮ ಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇದರ ಜತೆಗೆ ಮುಂದಿನ ಗಣರಾಜ್ಯ ದಿನ ಪ್ರಯುಕ್ತ ಎಲ್ಲಾ ಟ್ಲಾಬ್ಲೋಗಳು ಮಹಾತ್ಮಾ ಗಾಂಧಿಯವರ ತತ್ವಾದರ್ಶಗಳನ್ನು ಒಳ ಗೊಂಡಿ ರಬೇಕು ಎಂದು ಸಮಿತಿಯೊಂದು ಶಿಫಾರಸು ಮಾಡಿದೆ. ಚಂಪಾರಣ್‌ ಸತ್ಯಾ ಗ್ರಹ, ದಂಡಿ ಯಾತ್ರೆಗಳನ್ನು ಒಳಗೊಂಡ ಸ್ತಬ್ದಚಿತ್ರ ರೂಪಿಸಲೂ ಸಲಹೆ ಮಾಡಿದೆ.  ಇನ್ನೊಂದೆಡೆ  ಫೆಬ್ರವರಿ 22 ರಂದು ಕಸ್ತೂರಬಾ 75ನೇ ಪುಣ್ಯಸ್ಮರಣೆ ಅಂಗವಾಗಿ ಕಸ್ತೂರಬಾ ದಿನ ಎಂಬುದಾಗಿ ಆಚರಣೆ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದು “ದ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಗಾಂಧಿ ನೆನಪಿನ ಕಾರ್ಯಕ್ರಮಗಳು
nಸದ್ಗುರು ಜಗ್ಗಿ ವಾಸುದೇವ, ಶ್ರೀ ಶ್ರೀ ರವಿಶಂಕರ್‌, ಮುರಾರಿ ಬಾಪು ಮತ್ತು ಬ್ರಹ್ಮ ಕುಮಾರಿಯರಿಂದ ಗಾಂಧಿ ಕಥೆ
nಬೌದ್ಧ ಸಮುದಾಯಗಳಿಂದ ಗಾಂಧಿ ಕುರಿತ ರಾಷ್ಟ್ರೀಯ, ಅಂತಾರಾಷ್ಟ್ರೀಯ ಸೆಮಿನಾರ್‌
nಗಾಂಧಿ ಸ್ಮರಣಾರ್ಥ ಸ್ಟಾಂಪ್‌,ನಾಣ್ಯ ಬಿಡುಗಡೆ
nದೇಶದ ವಿವಿಧ ಸಾಂಸ್ಕೃತಿಕ ಸಂಸ್ಥೆಗಳಿಂದ ನಾಟಕ, ಪ್ರದರ್ಶನ, ಸೆಮಿನಾರ್‌, ಕಾರ್ಯಕ್ರಮಗಳು
nನೆಹರು ತಾರಾಲಯದಿಂದ ಗಾಂಧಿ ಕುರಿತ ವಿಚಾರ ಸಂಕಿರಣ
nನೊಬೆಲ್‌ ಪುರಸ್ಕೃತರು ಗಾಂಧಿ ಬಗ್ಗೆ ಬರೆದ 150 ಲೇಖನಗಳ ಸಂಪಾದಿತ ಕೃತಿ ಬಿಡುಗಡೆ

ಟಾಪ್ ನ್ಯೂಸ್

Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಸಿ: ಜಿಲ್ಲಾಧಿಕಾರಿ ಆದೇಶ

CM-Siddaramaiah

Actor Darshan Case: ಒತ್ತಡ ಹಾಕಿದ್ರೆ ನಾನು ಕೇಳುವವನಲ್ಲ; ಸಿಎಂ ಸಿದ್ದರಾಮಯ್ಯ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

PM-MODI-yoga

Yoga Day 2024: ದಾಲ್‌ ಸರೋವರ ಬಳಿ ಪ್ರಧಾನಿ ಮೋದಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

Viral Video: ಆಸ್ಪತ್ರೆಯಲ್ಲೇ ನರ್ಸ್‌ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಡಾಕ್ಟರ್

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಸಿ: ಜಿಲ್ಲಾಧಿಕಾರಿ ಆದೇಶ

CM-Siddaramaiah

Actor Darshan Case: ಒತ್ತಡ ಹಾಕಿದ್ರೆ ನಾನು ಕೇಳುವವನಲ್ಲ; ಸಿಎಂ ಸಿದ್ದರಾಮಯ್ಯ

20

ಮಾನಹಾನಿ, ದುಷ್ಕೃತ್ಯದಿಂದ ನೆಮ್ಮದಿ ಹಾಳು.. ನಿಜವಾಯ್ತು ದರ್ಶನ್‌ ಬಗೆಗಿನ ಸ್ವಾಮೀಜಿ ಭವಿಷ್ಯ

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Thirthahalli ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.