ಸಬ್ಸಿಡಿ ಎಲ್ಪಿಜಿ ಬೆಲೆ 2.89 ರೂ. ಏರಿಕೆ
Team Udayavani, Oct 1, 2018, 8:49 AM IST
ಹೊಸದಿಲ್ಲಿ: ಸಬ್ಸಿಡಿ ಸಹಿತ ಅಡುಗೆ ಅನಿಲದ ಬೆಲೆಯನ್ನು ಸಿಲಿಂಡರ್ಗೆ 2.89 ರೂ. ಏರಿಕೆ ಮಾಡಲಾಗಿದೆ.
ರವಿವಾರದ ಈ ನಿರ್ಧಾರದಿಂದಾಗಿ ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ 502.4 ರೂ. ಆಗಿದೆ. ಇದೇ ವೇಳೆ ಸಬ್ಸಿಡಿ ರಹಿತ ಎಲ್ಪಿಜಿ ಬೆಲೆಯನ್ನು 59 ರೂ. ಏರಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ಮತ್ತು ವಿದೇಶಿ ವಿನಿಮಯ ದರದಲ್ಲಿನ ವ್ಯತ್ಯಾಸದಿಂದಾಗಿ ಈ ಹೆಚ್ಚಳ ಮಾಡಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ. ಈ ದರ ಏರಿಕೆ ಅ.1ರಿಂದಲೇ ಜಾರಿ. ಜಿಎಸ್ಟಿಯಿಂದಾಗಿ ಸಬ್ಸಿಡಿ ಸಹಿತ ಸಿಲಿಂಡರ್ ಮೇಲಿನ ದರ 2.89 ರೂ. ಏರಿಕೆಯಾಗುತ್ತದೆ. ಗ್ರಾಹಕರ ಬ್ಯಾಂಕ್ ಖಾತೆಗೆ ನೀಡಲಾ ಗುವ ಸಬ್ಸಿಡಿ ಮೊತ್ತವನ್ನು 320.49ರಿಂದ 376.60 ರೂ.ಗೆ ಏರಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ