ಸಮ್ಮತಿ ಸಲಿಂಗ ಅಪರಾಧವಲ್ಲ


Team Udayavani, Sep 7, 2018, 6:00 AM IST

41.jpg

ಹೊಸದಿಲ್ಲಿ: ಕಾನೂನಿನ ಕಗ್ಗತ್ತಲೆಯಲ್ಲಿ, ಸಮಾಜದ ಅಂಜಿಕೆಯಲ್ಲಿ ಬೆಳಕಿಗೆ ಬಾರದೆ ಅಡಗಿದ್ದ “ಸಲಿಂಗ ಕಾಮ’ಕ್ಕೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದೆ. ಸಲಿಂಗ ಕಾಮಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳುಳ್ಳ ಸಾಂವಿಧಾನಿಕ ಪೀಠ, ಗುರುವಾರ ಈ ಕುರಿತು ಐತಿಹಾಸಿಕ ತೀರ್ಪು ಪ್ರಕಟಿಸಿದೆ. “ಸಮ್ಮತಿ ಯುಕ್ತ ಸಲಿಂಗ ಕಾಮ’ ಅಪರಾಧವಲ್ಲ ಎಂದಿದೆ. ಇದರಿಂದಾಗಿ ಪುರುಷರು, ಮಹಿಳೆಯರು, ದ್ವಿಲಿಂಗಿಗಳು, ತೃತೀಯ ಲಿಂಗಿಗಳು, ಕ್ವೀರ್‌(ಎಲ್‌ಜಿಬಿಟಿ)ಗಳ ನಡುವಿನ ಸಲಿಂಗ ಕಾಮಕ್ಕೆ ಕಾನೂನು ಮಾನ್ಯತೆ ನೀಡಿದೆ.

ನ್ಯಾಯಪೀಠದ ಅಭಿಮತ
ಸಲಿಂಗಿಗಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿದ್ದ, ವಸಾಹತು ಸಂಸ್ಕೃತಿಯ ಪ್ರತೀಕವಾಗಿರುವ ಭಾರತೀಯ ದಂಡ ಸಂಹಿತೆ (ಐಪಿಸಿ)ಯ 377ನೇ ಸೆಕ್ಷನ್‌ ಅನ್ನು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯಪೀಠ, “ಭಾರತದ ಸರ್ವ ನಾಗರಿಕರಿಗೆ ಸಂವಿಧಾನ ನೀಡಿರುವ ಹಕ್ಕುಗಳು ಸಲಿಂಗಿಗಳಿಗೂ ಅನ್ವಯವಾಗುತ್ತವೆ. ಲೈಂಗಿಕ ಬಯಕೆಗಳು ಪ್ರತಿಯೊಬ್ಬರಲ್ಲೂ ನೈಸರ್ಗಿಕವಾಗಿ ಅಂತರ್ಗತವಾಗಿರುವ ಭಾವನೆಯಾಗಿದ್ದು, ಇಂಥ ವಾಂಛೆಗಳನ್ನು ಈಡೇರಿಸಿಕೊಳ್ಳಲು ಇಚ್ಛಿಸುವುದು ಪ್ರತಿಯೊಬ್ಬರ ಹಕ್ಕಾಗಿರುತ್ತದೆ.

ಈ ಹಕ್ಕು ಸಲಿಂಗಕಾಮಿಗಳಿಗೂ ಅನ್ವಯಿಸುತ್ತದೆ ಹಾಗೂ ತಮ್ಮದೇ ಆದ ಖಾಸಗಿ ಲೈಂಗಿಕ ಬದುಕಿನೊಂದಿಗೆ ಇತರರಂತೆ ಈ ಸಮಾಜದಲ್ಲಿ ಘನತೆಯಿಂದ ಬದುಕಲು ಅವರಿಗೂ ಹಕ್ಕಿದೆ. ಹೀಗಿರುವಾಗ ಅವರ ಲೈಂಗಿಕ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಂಡಲ್ಲಿ ಅದು ಮೂಲ ಭೂತ ಹಕ್ಕುಗಳಿಗೆ ಚ್ಯುತಿ ತಂದಂತೆ’ ಎಂದಿದೆ. ಇದಲ್ಲದೆ ಖಾಸಗಿಯಾಗಿ, ಪರಸ್ಪರ ಸಮ್ಮತಿಯ ಆಧಾರದ ಮೇಲೆ ನಡೆಯುವ ಸಲಿಂಗ ಲೈಂಗಿಕ ಕ್ರಿಯೆಗಳು ಸಮಾಜಕ್ಕೆ ಯಾವುದೇ ರೀತಿಯಲ್ಲೂ ಮಾರಕವಾಗದು ಅಥವಾ ಅನುಕರಣೀಯವೆನಿಸದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.