ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಇನ್ನಿಲ್ಲ

Team Udayavani, Jan 29, 2019, 3:58 AM IST

gerge.jpg

ಹೊಸದೆಹಲಿ: ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಮಂಗಳವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. 

ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್,  1930 ಜೂನ್ 3 ರಂದು ಜನಿಸಿದ್ದರು. ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದರು. 

ಜನತಾ ದಳದಲ್ಲಿದ್ದ ಜಾರ್ಜ್ ಫರ್ನಾಂಡಿಸರು ನಂತರ ತಮ್ಮದೇ ಸಮತಾ ಪಕ್ಷ ಆರಂಭಿಸಿದ್ದರು. ಬಿಹಾರದಿಂದ ರಾಜ್ಯಸಭೆಗೆ ಪ್ರತಿನಿಧಿಸುತ್ತಿದ್ದ ಜಾರ್ಜ್ ಫರ್ನಾಂಡಿಸರು ವಾಜಪೇಯಿ ಸರಕಾರದಲ್ಲಿ ರಕ್ಷಣಾ ಸಚಿವರಾಗಿದ್ದರು, ವಿ.ವಿ.ಸಿಂಗ್ ಸರಕಾರದಲ್ಲಿ ರೈಲ್ವೆ ಸಚಿವರಾಗಿದ್ದರು

ಕೊಂಕಣ ರೈಲ್ವೇ ಗರಿಮೆ: ಕೇಂದ್ರ ರೈಲ್ವೇ ಸಚಿವರಾಗಿದ್ದ ಸಮಯದಲ್ಲಿ ಜಾರ್ಜ್ ಫರ್ನಾಂಡಿಸ್  ಮಂಗಳೂರಿನ ತೊಕ್ಕೊಟ್ಟುವಿನಿಂದ ಮಹಾರಾಷ್ಟ್ರದ ರತ್ನಗಿರಿವರೆಗೆ ರೈಲ್ವೇ ಮಾರ್ಗ ನಿರ್ಮಾಣ ಮಾಡಿದ್ದರು. ಇದರಿಂದ ಮಂಗಳೂರು- ಮುಂಬೈ ನಡುವಿನ ಸಂಪರ್ಕ ಸುಲಭವಾಗಿತ್ತು. 

ಟಾಪ್ ನ್ಯೂಸ್

23jds

ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ: ಸಚಿವ ಹಾಲಪ್ಪ ಆಚಾರ್

ಅಕ್ರಮ ಆಸ್ತಿ ಪ್ರಕರಣವನ್ನು ಮರೆಮಾಚಲು ಡಿಕೆಶಿ ಏನೇನೋ ಮಾತಾನಾಡುತ್ತಿದ್ದಾರೆ:  ಸಿ.ಟಿ. ರವಿ

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

21BJP

ಮೇಲ್ಮನೆಗೆ ಬಿಜೆಪಿಯದ್ದೇ ಬಹುಮತ: ಪ್ರಮೋದ

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

20deer

ಜಿಂಕೆ ಮಾಂಸ ಹಂಚುವ ವೇಳೆ ಅರಣ್ಯಾಧಿಕಾರಿಗಳ ದಾಳಿ; ಓರ್ವ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇಳಿಕೆ; ಭಾರತದಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ಪತ್ತೆ

MUST WATCH

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

ಹೊಸ ಸೇರ್ಪಡೆ

23jds

ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಬಿಜೆಪಿಗೆ ಎಫೆಕ್ಟ್ ಆಗುವುದಿಲ್ಲ: ಸಚಿವ ಹಾಲಪ್ಪ ಆಚಾರ್

ಅಕ್ರಮ ಆಸ್ತಿ ಪ್ರಕರಣವನ್ನು ಮರೆಮಾಚಲು ಡಿಕೆಶಿ ಏನೇನೋ ಮಾತಾನಾಡುತ್ತಿದ್ದಾರೆ:  ಸಿ.ಟಿ. ರವಿ

ಅಕ್ರಮ ಆಸ್ತಿ ಪ್ರಕರಣವನ್ನು ಮರೆಮಾಚಲು ಡಿಕೆಶಿ ಏನೇನೋ ಮಾತಾನಾಡುತ್ತಿದ್ದಾರೆ: ಸಿ.ಟಿ. ರವಿ

22protocol

ಮುದ್ದೇಬಿಹಾಳ: ಯೋಧನ ಅಂತ್ಯಕ್ರಿಯೆ; ಪಾಲನೆಯಾಗದ ಸರ್ಕಾರಿ ಪ್ರೋಟೊಕಾಲ್

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.