ಕೋವಿಡ್ ಲಸಿಕೆ ಪಡೆದರೆ ಸಿಗುತ್ತೆ ಎಲ್‍ಇಡಿ ಟಿವಿ, ವಾಷಿಂಗ್ ಮಶೀನ್

Team Udayavani, Nov 12, 2021, 10:20 AM IST

jlkjhgfd

ಮುಂಬೈ: ಸ್ಥಳೀಯ ಆಡಳಿತಗಳು ಜನರಲ್ಲಿ ಲಸಿಕೆ ಬಗ್ಗೆ ಆಸಕ್ತಿ ಮೂಡಲು ಮತ್ತು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಉತ್ತೇಜನ ನೀಡಲು ವಿವಿಧ ಅಭಿಯಾನಗಳನ್ನು ಮಾಡುತ್ತಿವೆ. ಇದಕ್ಕೆ ಸಾಕ್ಷಿಯಾಗಿದೆ ಮಹಾರಾಷ್ಟ್ರದ ಚಂದ್ರಾಪುರ ನಗರಸಭೆ.

ಭಾರತದ ಕೆಲವು ಹಳ್ಳಿ ಗಳಲ್ಲಿ ಕೋವಿಡ್ ಲಸಿಕೆ ಕಂಡರೆ ಓಡಿ ಹೋಗುವ ಮಂದಿ ಇದ್ದಾರೆ. ಈ ರೀತಿಯ ಜನರಲ್ಲಿ ಕೋವಿಡ್ ಲಸಿಕೆ ಬಗ್ಗೆ ಆಸಕ್ತಿ ಮೂಡಿ ಲಸಿಕೆಯನ್ನು ಪಡೆಯಲು  ಚಂದ್ರಾಪುರ ನಗರಸಭೆ ಲಕ್ಕಿಡ್ರಾ ಬಹುಮಾನವನ್ನು ಘೋಷಿಸಿದೆ.

ಹೌದು ನೀವು ಲಸಿಕೆ ಪಡೆದರೆ  ಎಲ್‍ಇಡಿ ಟಿವಿ, ರೆಫ್ರಿಜರೇಟರ್, ವಾಷಿಂಗ್ ಮಶೀನ್ ಉಡುಗೊರೆಯಾಗಿ ನೀಡಲಾಗುವುದು ಎಂದು ಘೋಷಿಸಿದೆ. ನವೆಂಬರ್ 12 ರಿಂದ 24ರವರೆಗೆ ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಪಡೆಯುವವರು ಈ ಉಡುಗೊರೆ ಪಡೆಯಬಹುದಾದಿದೆ.

ಈ ಅವಧಿಯಲ್ಲಿ ಲಸಿಕೆ ಪಡೆಯುವವರು ಲಕ್ಕಿ ಡ್ರಾನಲ್ಲಿ ಭಾಗವಹಿಸಬಹುದು. ಮೊದಲ ಬಹುಮಾನವಾಗಿ ರೆಫ್ರಿಜರೇಟರ್, 2ನೇ ಬಹುಮಾನವಾಗಿ ವಾಷಿಂಗ್ ಮಶೀನ್ ಮತ್ತು ಮೂರನೇ ಬಹುಮಾನವಾಗಿ ಎಲ್‍ಇಡಿ ಟಿವಿಗಳನ್ನು ಗೆಲ್ಲಬಹುದು ಎಂದು ಘೋಷಣೆ ಮಾಡಿದೆ.

ಮತ್ತೊಂದು ವಿಶೇಷ ಅಂದ್ರೆ ಸಮಾಧಾನಕರ ಬಹುಮಾನವಾಗಿ 10 ಜನರಿಗೆ ಮಿಕ್ಸರ್-ಗ್ರೈಂಡರ್ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ..

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.