ಗಾಜಿಯಾಬಾದ್: ಸಹೋದ್ಯೋಗಿಯನ್ನು ಕೊಂದ ಬಿಎಸ್ಎಫ್ ಜವಾನ
Team Udayavani, Oct 1, 2018, 4:40 PM IST
ಗಾಜಿಯಾಬಾದ್ : ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಇಂದು ಸೋಮವಾರ ಬಿಎಸ್ಎಫ್ ಜವಾನನೋರ್ವ ತನ್ನ ಸಹೋದ್ಯೋಗಿಯನ್ನು ಗುಂಡಿಕ್ಕಿ ಕೊಂದ ಘಟನೆ ವರದಿಯಾಗಿದೆ.
ಗಾಜಿಯಾಬಾದ್ನ ಲಿಂಕ್ ರೋಡ್ ಪ್ರದೇಶದಲ್ಲಿರುವ ಬಾಲ ಭಾರತಿ ಶಾಲೆಯಲ್ಲಿ ಪ್ರಕೃತ ನಿಯೋಜಿಸಲ್ಪಟ್ಟಿರುವ ಬಿಎಸ್ಎಫ್ ತುಕಡಿಯ ಜವಾನ ತನ್ನ ಸಹೋದ್ಯೋಗಿಯೊಬ್ಬರನ್ನು ಇಂದು ಸೋಮವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ಗುಂಡಿಕ್ಕಿ ಸಾಯಿಸಿದ ಎಂದು ಮೂಲಗಳು ತಿಳಿಸಿವೆ.
ಇಬ್ಬರೂ ಜವಾನರು 95ನೇ ಬೆಟಾಲಿಯನ್ಗೆ ಸೇರಿದವರಾಗಿದ್ದು ಇವರನ್ನು ಗುರ್ಗಾಂವ್ ನಲ್ಲಿ ಕಾವಲು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಲ್ಲದೆ ಗಾಜಿಯಾಬಾದ್ ಪೊಲೀಸರಿಗೆ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಯಲ್ಲಿ ನೆರವಾಗುವುದು ಕೂಡ ಇವರ ಕೆಲಸವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ