ಆಂಧ್ರದಲ್ಲಿ ಪೈಶಾಚಿಕ ಕೃತ್ಯ : ಯುವತಿ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಕೊಲೆ   

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಯಾಗಂಟಿಪಲ್ಲಿ ಬಳಿ ನಡೆದ ಪೈಶಾಚಿಕ ಕೃತ್ಯ

Team Udayavani, Apr 23, 2021, 11:14 AM IST

girl by petrol in andhra pradesh , remembers Hybderbad Disha’s case

ಕರ್ನೂಲ್ : ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನೆನಪಿಸುವಂತಹ ಅಂತಹುದ್ದೇ ಒಂದು ಪೈಶಾಚಿಕ ಕೃತ್ಯ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಯಾಗಂಟಿಪಲ್ಲಿ ಬಳಿ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಕೋವಿಡ್ ತಂದ ಸಂಕಷ್ಟ: ಭಾರತದ ವಿಮಾನಗಳಿಗೆ ಕೆನಡಾ, ಇಂಗ್ಲೆಂಡ್, ಯುಎಇ, ಆಸ್ಟ್ರೇಲಿಯಾ ನಿರ್ಬಂಧ

ಗಾಲೇರು ನಗರಿನ ಪ್ರಾಜೆಕ್ಟ್ ಸಂಬಂಧ ತಂದೆಯೊಂದಿಗೆ ಕೂಲಿ ಕೆಲಸಕ್ಕೆ ಬಂದಿದ್ದ ಅಪ್ರಾಪ್ತ ಯುವತಿಯ ಮೇಲೆ ಕಾಮುಕರು ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಕೆಲ ದಿನಗಳಿಂದ ತನ್ನ ತಂದೆಯೊಂದಿಗೆ ಕೂಲಿ ಕೆಲಸಕ್ಕೆಂದು ಬರುತ್ತಿದ್ದ ಆಂಧ್ರ ಪ್ರದೇಶದ ನಾರಾಯಣ ಪೇಟೆಯ ಯುವತಿ ಮೇಲೆ ಕಾಮುಕರು ಕಣ್ಣಿಟ್ಟಿದ್ದರು ಎಂದು ಹೇಳಲಾಗುತ್ತಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಪೆಟ್ರೋಲ್ ಸುರಿದು ಹತ್ಯೆ ಮಾಡಿದ್ದಾರೆ.

ಇನ್ನು, ಕರ್ನೂಲ್ ನ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಓರ್ವನ ಮೇಲೆ ಮೃತ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದು, ಕರ್ನೂಲ್ ನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.