Udayavni Special

ಗೆಳತಿಯರಿಗೆ ದೀಪಾವಳಿ ಉಡುಗೊರೆ ಕೊಡಲು ಹೋಗಿ ಜೈಲು ಪಾಲಾದ ಪ್ರೇಮಿಗಳು

Team Udayavani, Oct 26, 2019, 11:25 AM IST

gift

ನವದೆಹಲಿ: ಪಾಗಲ್ ಪ್ರೇಮಿಗಳಿಬ್ಬರು ತಮ್ಮ ಗೆಳತಿಯರಿಗೆ ದೀಪಾವಳಿ ಹಬ್ಬದ ಉಡುಗೊರೆ ಕೊಡಲು ಹೋಗಿ ಜೈಲು ಪಾಲಾದ ಘಟನೆ ದೆಹಲಿಯಲ್ಲಿ ನಡೆದಿದೆ.

ಬಂಧಿತ ಪ್ರೇಮಿಗಳನ್ನು ಶಶಾಂಕ್ ಅಗರವಾಲ್ (32) ಮತ್ತು ಅಮರ್ ಸಿಂಗ್ (29) ಎಂದು ಗುರುತಿಸಲಾಗಿದೆ.

ತಮ್ಮ ಗೆಳತಿಯರಿಗೆ ದುಬಾರಿ ಗಿಫ್ಟ್ ಕೊಡಬೇಕೆಂದು ಅಲೋಚಿಸಿದ ಪ್ರೇಮಿಗಳು ಅದಕ್ಕಾಗಿ ವಿಭಿನ್ನ ಉಪಾಯ ಮಾಡಿದ್ದಾರೆ. ಪಂಜಾಬಿ ಘಾಟ್ ಬಳಿ ಆನ್ ಲೈನ್ ಶಾಪಿಂಗ್ ಪೋರ್ಟಲ್ ಒಂದರ ಡೆಲಿವರಿ ಬಾಯ್ ಪಾರ್ಸೆಲ್ ಒಂದನ್ನು ಕೊಡಲು ಬಂದಿರುವುದನ್ನು ಗಮನಿಸಿದ ಇಬ್ಬರು  ಅದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಅದರಲ್ಲಿ ಮೊಬೈಲ್ ಫೋನ್  ಸೇರಿದಂತೆ ಅನೇಕ ಉಡುಗೊರೆಗಳಿದ್ದವು.

ಡೆಲಿವರಿ ಬಾಯ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಈ ಹಿಂದೆ ನಾವು ಆನ್ ಲೈನ್ ಶಾಪಿಂಗ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಿಸಿದ್ದು ದೀಪಾವಳಿ ಸಂದರ್ಭದಲ್ಲಿ ಹೆಚ್ಚು ಉಡುಗೊರೆಗಳಿರುವ ಪಾರ್ಸೆಲ್ ಬರುತ್ತಿತ್ತು . ಆ ಕಾರಣದಿಂದಲೇ ನಮ್ಮ ಗೆಳತಿಯರಿಗೆ ಗಿಫ್ಟ್ ನೀಡಲು ದೋಚಿದ್ದೇವೆ ಎಂದು ಬಾಯ್ಬಿಟ್ಟಿದ್ಧಾರೆ.

ಗ್ರಾಹಕರಿಗೆ ಪಾರ್ಸೆಲ್ ಡೆಲಿವರಿ ಮಾಡುವ ಕುರಿತಾಗಿ ಮೊದಲೇ ತಿಳಿದಿದ್ದ ಕಾರಣ, ಅದನ್ನು ದೋಚಿದರೆ ಗೆಳತಿಯರನ್ನು ಓಲೈಕೆ ಮಾಡಿ ಪ್ರೀತಿಸುವಂತೆ ಮಾಡಬಹುದೆಂಬ ಆಲೋಚನೆಯಲ್ಲಿದ್ದರು. ಅದಕ್ಕಾಗಿ ಐಫೋನ್ ಸೇರಿದಂತೆ ದುಬಾರಿ ವಸ್ತುಗಳನ್ನು ಕೊಡುವ ಯೋಜನೆ ರೂಪಿಸಿದ್ದರು. ಆದರೇ ಪೊಲೀಸರು ಅವರ ಆಸೆಗೆ ತಣ್ಣಿರೇರೆಚಿದ್ದಾರೆ.

ಟಾಪ್ ನ್ಯೂಸ್

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

captain

ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಸೇರಿ ಕಾಗೆ ತಿನ್ನಲಿ : ಕಾಂಗ್ರೆಸ್ ಆಕ್ರೋಶ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ

ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

FB name change

ಫೇಸ್ ಬುಕ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದ ಜೂಕರ್‌ಬರ್ಗ್‌..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

captain

ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಸೇರಿ ಕಾಗೆ ತಿನ್ನಲಿ : ಕಾಂಗ್ರೆಸ್ ಆಕ್ರೋಶ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

FB name change

ಫೇಸ್ ಬುಕ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದ ಜೂಕರ್‌ಬರ್ಗ್‌..!

ಡ್ರಗ್ಸ್ ಪ್ರಕರಣ

ಬಾಲಿವುಡ್ ಮಾದಕ ಜಾಲದ ಜಾತಕ : ಆರ್ಯನ್‌ ಮಾತ್ರವಲ್ಲ..!

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

captain

ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಸೇರಿ ಕಾಗೆ ತಿನ್ನಲಿ : ಕಾಂಗ್ರೆಸ್ ಆಕ್ರೋಶ

soraba news

ಸೊರಬ: ಸಂಭ್ರಮದ ಸೀಗೆ ಹುಣ್ಣಿಮೆ ಆಚರಣೆ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.