ಭಾರತ-ಚೀನಾ ಗಡಿಭಾಗದ ಚಮೋಲಿ ಜಿಲ್ಲೆಯಲ್ಲಿ ಮತ್ತೆ ನಿರ್ಗಲ್ಲು ಸ್ಫೋಟ

ಸುಮ್ನಾ ಚೌಕಿ ಪ್ರದೇಶದಲ್ಲಿ ನಿರ್ಗಲ್ಲು ಸ್ಫೋಟದಿಂದ ಭಾರೀ ಕುಸಿತ ಸಂಭವಿಸಿರುವುದನ್ನು ಬಿಆರ್ ಒ ಅಧಿಕಾರಿಗಳು ಖಚಿತಪಡಿಸಿದ್ದಾರೆ.

Team Udayavani, Apr 24, 2021, 9:55 AM IST

ಭಾರತ-ಚೀನಾ ಗಡಿಭಾಗದ ಚಮೋಲಿ ಜಿಲ್ಲೆಯಲ್ಲಿ ಮತ್ತೆ ನಿರ್ಗಲ್ಲು ಸ್ಫೋಟ

ಗೋಪೇಶ್ವರ್/ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಭಾರತ ಮತ್ತು ಚೀನಾ ಗಡಿ ಪ್ರದೇಶದಲ್ಲಿ  ಶುಕ್ರವಾರ(ಏ.23) ರಾತ್ರಿ ಭಾರೀ ಪ್ರಮಾಣದ ನಿರ್ಗಲ್ಲು ಸ್ಫೋಟ ಸಂಭವಿಸಿದೆ. ಆದರೆ ಘಟನೆಯಲ್ಲಿ ಯಾವುದೇ  ಸಾವು-ನೋವು ಸಂಭವಿಸಿಲ್ಲ ಎಂದು ವರದಿ ತಿಳಿಸಿದೆ.

ಉತ್ತರಾಖಂಡ್ ಚಮೋಲಿಯಲ್ಲಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಜನರಿಗೆ ನೆರವು ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಚಮೋಲಿಯ ನಿತಿ ಕಣಿವೆಯ ಮಲಾರಿ ಸಮೀಪದ ಸುಮ್ನಾ ಚೌಕಿ ನಡುವೆ ಈ ನಿರ್ಗಲ್ಲು ಸ್ಫೋಟ ಸಂಭವಿಸಿದೆ ಎಂಬ  ಬಗ್ಗೆ ಮಾಹಿತಿ ಬಂದಿರುವುದಾಗಿ ಬಿಆರ್ ಒ (ಬಾರ್ಡರ್ ರೋಡ್ಸ್ ಆರ್ಗನೈಸೇಶನ್) ಅಧಿಕಾರಿಗಳು ತಿಳಿಸಿದ್ದಾರೆ.  ಘಟನೆಯಲ್ಲಿ ಸಂಭವಿಸಿದ ಸಾವು, ನೋವು ನಷ್ಟದ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದು ವರದಿ ಹೇಳಿದೆ.

ಭಾರೀ ಹಿಮಪಾತದಿಂದಾಗಿ ಈವರೆಗೂ ಆ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ಸುಮ್ನಾ ಚೌಕಿ ಪ್ರದೇಶದಲ್ಲಿ ನಿರ್ಗಲ್ಲು ಸ್ಫೋಟದಿಂದ ಭಾರೀ ಕುಸಿತ ಸಂಭವಿಸಿರುವುದನ್ನು ಬಿಆರ್ ಒ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಫೆಬ್ರುವರಿಯಲ್ಲಿ ಚಮೋಲಿ ಜಿಲ್ಲೆಯ ಜೋಶಿಮಠ ಸೇರಿದಂತೆ ಹಲವೆಡೆ ಸಂಭವಿಸಿದ ಭಾರೀ ನಿರ್ಗಲ್ಲು ಸ್ಫೋಟಕ್ಕೆ  70ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಮೂಲಭೂತ ಸೌಕರ್ಯ ಸೇರಿದಂತೆ ಅಪಾರ ಪ್ರಮಾಣದಲ್ಲಿ ನಷ್ಟ  ಸಂಭವಿಸಿತ್ತು.

ಟಾಪ್ ನ್ಯೂಸ್

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

Major lapse in UP CM Yogi Adityanth

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಭಾರೀ ಲೋಪ

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

Major lapse in UP CM Yogi Adityanth

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಭಾರೀ ಲೋಪ

1-11

ಮುಂಬಯಿಯ 60 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

100 ಕೋಟಿ ಡೋಸ್‌: ಪಾರಂಪರಿಕ ತಾಣಗಳಲ್ಲಿ ತ್ರಿವರ್ಣ ಬೆಳಕಿನ ಚಿತ್ತಾರ

100 ಕೋಟಿ ಡೋಸ್‌: ಪಾರಂಪರಿಕ ತಾಣಗಳಲ್ಲಿ ತ್ರಿವರ್ಣ ಬೆಳಕಿನ ಚಿತ್ತಾರ

MUST WATCH

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

ಹೊಸ ಸೇರ್ಪಡೆ

Warrior M Jayaram Nayak honored with Presidential Medal of Honor

ಯೋಧರಿಗೆ ಗೌರವ ಸಲ್ಲಿಕೆ ಎಲ್ಲರ ಕರ್ತವ್ಯ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

20-chennamma

ಚನ್ನಮ್ಮ ಪುತ್ಥಳಿ ಸ್ಥಾಪನೆಗೆ ಸರ್ವ ಪ್ರಯತ್ನ: ಸಿದ್ರಾಮೇಶ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.