ಜಿಇಎಸ್‌ ಶೃಂಗ: ಹೈದರಾಬಾದಿಗೆ ಬಂದಿಳಿದ ಇವಾಂಕಾ ಟ್ರಂಪ್‌


Team Udayavani, Nov 28, 2017, 11:26 AM IST

Ivanka in Hyderabad-700.jpg

ಹೈದರಾಬಾದ್‌ : ನ.28ರಿಂದ 30ರ ತನಕ ಮೂರು ದಿನಗಳ ಕಾಲ ಇಲ್ಲಿನ ಎಚ್‌ಐಸಿಸಿ ಮತ್ತು ಹೈಟೆಕ್ಸ್‌ನಲ್ಲಿ ನಡೆಯಲಿರುವ ಜಾಗತಿಕ ಉದ್ಯಮಶೀಲತಾ ಶೃಂಗದಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಪುತ್ರಿ ಹಾಗೂ ಸಲಹೆಗಾರ್ತಿಯಾಗಿರುವ ಇವಾಂಕಾ ಟ್ರಂಪ್‌ ಇಲ್ಲಿನ ರಾಜೀವ್‌ ಗಾಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಇಂದು ನಸುಕಿನ ವೇಳೆ ಬಂದಿಳಿದರು. 

ಶೃಂಗದ ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಇದೀಗ ಹೈದರಾಬಾದ್‌ಗೆ ಬಂದಿದ್ದಾರೆ. ಇವಾಂಕಾ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌  ಕೂಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. 

ಉದ್ಯೋಗದಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವ ಕುರಿತ ನಡೆಯಲಿರುವ ಚರ್ಚೆಯಲ್ಲಿ ಇವಾಂಕಾ ಪಾಲ್ಗೊಳುತ್ತಾರೆ. 

ಎರಡನೇ ದಿನದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಕೌಶಲ ತರಬೇತಿ, ಶಿಕ್ಷಣ ಮತ್ತು ಮೆಂಟರ್‌ಶಿಪ್‌ ತರಬೇತಿಯನ್ನು ನೀಡಲಾಗುವುದು.

ಇವಾಂಕಾ ಅವರು ಶ್ವೇತ ಭವನದ ಹಿರಿಯ ಅಧಿಕಾರಿಗಳ ನಿಯೋಗವೊಂದನ್ನು ಈ ಶೃಂಗಕ್ಕೆ ತರುತ್ತಿರುವುದು ಗಮನಾರ್ಹವಾಗಿದೆ. ಶ್ವೇತ ಭವನ ಸಲಹೆಗಾರ್ತಿಯಾಗಿ ಇದು ಇವಾಂಕಾ ಅವರ ಮೊದಲ ಭಾರತ ಭೇಟಿಯಾಗಿದೆ. 

ಉದ್ಘಾಟನಾ ಸಮಾರಂಭದ ಬಳಿಕ ಇವಾಂಕಾ ಮತ್ತು ಭಾರತದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಚರ್ಚಾ ಗೋಷ್ಠಿಯಲ್ಲಿ  ಭಾಗವಹಿಸಲಿದ್ದಾರೆ. 

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.