ಆಕ್ಸಿಜನ್ ಕೊರತೆಯೇ ಕೋವಿಡ್ ಸೋಂಕಿತರು ಸಾವನ್ನಪ್ಪಲು ಕಾರಣ:ಬಿ.ಕೆ.ಮಿಶ್ರಾ ತ್ರಿ ಸದಸ್ಯ ಸಮಿತಿ

Team Udayavani, Oct 19, 2021, 6:26 PM IST

ಆಕ್ಸಿಜನ್ ಕೊರತೆಯೇ ಕೋವಿಡ್ ಸೋಂಕಿತರು ಸಾವನ್ನಪ್ಪಲು ಕಾರಣ:ಬಿ.ಕೆ.ಮಿಶ್ರಾ ತ್ರಿ ಸದಸ್ಯ ಸಮಿತಿ

ಪಣಜಿ: ಕೋವಿಡ್ ಎರಡನೇಯ ಅಲೆಯ ಸಂದರ್ಭದಲ್ಲಿ ಗೋವಾ ಬಾಂಬೋಲಿಂ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಸಾವನ್ನಪ್ಪಲು ಆಕ್ಸಿಜನ್ ಸಮರ್ಪಕ ಪೂರೈಕೆಯಿಲ್ಲದಿರುವುದೇ ಕಾರಣ ಎಂಬುದನ್ನು ಸರ್ಕಾರ ಈ ಹಿಂದೆ ತಳ್ಳಿ ಹಾಕಿತ್ತು. ಆದರೆ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಗೋವಾದ ಸಂಚಾಲಕ ಡಾ. ಬಿ.ಕೆ. ಮಿಶ್ರಾ ರವರ ನೇತೃತ್ವದಲ್ಲಿ ತ್ರಿ ಸದಸ್ಯ ಸಮಿತಿಯು ರಾಜ್ಯದಲ್ಲಿ ಆಕ್ಸಿಜನ್ ಕೊರತೆಯೇ ಕೋವಿಡ್ ಸೋಂಕಿತರು ಸಾವನ್ನಪ್ಪಲು ಕಾರಣ ಎಂಬುದನ್ನು ತನ್ನ ತನಿಖಾ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಇದರಿಂದಾಗಿ ರಾಜ್ಯದಲ್ಲಿ ಸಾವಿರಾರು ಜನರು ಕೋವಿಡ್ ಸೋಂಕಿತರು ಆಕ್ಸಿಜನ್ ಪೂರೈಕೆಯಿಲ್ಲದೆಯೇ ಸಾವನ್ನಪ್ಪಿರುವುದು ಸ್ಪಷ್ಟವಾದಂತಾಗಿದೆ.

ಗೋವಾ ವೈದ್ಯಕೀಯ ವಿದ್ಯಾಲಯದ ಡಾ.ವಿ.ಎನ್.ಜಿಂದಾಲ ಹಾಗೂ ಸಂಜಯ ಕುಮಾರ್ ಇವರು ಈ ಸಮೀತಿಯ ಇತರ ಸದಸ್ಯರಾಗಿದ್ದಾರೆ. ಕೋವಿಡ್ ಎರಡನೇಯ ಅಲೆಯ ಸಂದರ್ಭದಲ್ಲಿ ಪ್ರತಿದಿನ ಬೆಳಗಿನ ಜಾವ 2 ಗಂಟೆಯಿಂದ  ಬೆಳಿಗ್ಗೆ 6 ಗಂಟೆಯವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದರು. ಈ ಅವಧಿಯನ್ನು “ಕಪ್ಪು ಸಮಯ” ಎಂದೇ ಕರೆಯಲಾಗಿತ್ತು. ಆದರೆ ಆಕ್ಸಿಜನ್ ಕೊರತೆಯಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು.

ಕಳೆದ ಮೇ 7 ರಿಂದ 16 ರವರೆಗೆ ಗೋವಾದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 75 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಈ ವಿಷಯವು ದೇಶಾದ್ಯಂತ ಚರ್ಚೆಗೂ ಕಾರಣವಾಗಿತ್ತು. ಇಷ್ಟೇ ಅಲ್ಲದೆಯೇ ಮೇ 7 ರಂದು ಗೋವಾದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಹೆಚ್ಚಿನ ಜನರು ಸಾವನ್ನಪ್ಪಿದ್ದರು. ಪುಟ್ಟ ರಾಜ್ಯ ಗೋವಾದಲ್ಲಿ ಅಂದು ಹೆಚ್ಚಿನ ಜನರು ಜೀವ ಕಳೆದುಕೊಂಡಿದ್ದರು. ಅಂದು ಗೋವಾದಲ್ಲಿ ಪೋಜಿಟಿವಿಟಿ ದರವು ಶೇ 51 ಕ್ಕೆ ತಲುಪಿತ್ತು. ಇದರಿಂದಾಗಿ ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.