ವಿಮಾನದಲ್ಲಿ ಬೆಂಕಿ: ಪ್ರಯಾಣಿಕರು ಪಾರು
Team Udayavani, Feb 19, 2020, 12:48 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಬೇಕಾಗಿದ್ದ ಗೋ ಏರ್ ವಿಮಾನದ ಎಂಜಿನ್ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿತ್ತು. ವಿಮಾನ ಇನ್ನೇನು ಟೇಕಾಫ್ ಆಗಬೇಕು ಎನ್ನುವಷ್ಟರಲ್ಲಿ ಈ ಬೆಳವಣಿಗೆ ನಡೆದಿದೆ.
100ಕ್ಕೂ ಅಧಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ಯಾವುದೋ ವಸ್ತು ಸಿಕ್ಕಿದ್ದರಿಂದಲಾಗಿ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಸ್ಥೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು