ಗೋ ಫಸ್ಟ್ ಸೇವೆ 24ರಂದು ಪುನರಾರಂಭ
Team Udayavani, May 12, 2023, 8:00 AM IST
ಹೊಸದಿಲ್ಲಿ: ಸಂಕಷ್ಟಕ್ಕೆ ಸಿಲುಕಿ ವಿಮಾನ ಸೇವೆ ಸ್ಥಗಿತಗೊಳಿಸಿದ್ದ ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ಎನ್ಸಿಎಲ್ಟಿ ದಿವಾಳಿತನದಿಂದ ರಕ್ಷಣೆ ನೀಡಿದ ಬೆನ್ನಲ್ಲೇ, ಸಂಸ್ಥೆಯು ತನ್ನ ವಿಮಾನಸೇವೆಗಳನ್ನು ಮರು ಆರಂಭಗೊಳಿಸಲು ಚಿಂತನೆ ನಡೆಸಿದೆ.
ಮೇ 24ರಂದು ವಿಮಾನ ಸೇವೆಗಳು ಮತ್ತೆ ಆರಂಭಗೊಳ್ಳಲಿದ್ದು, ಆರಂಭದಲ್ಲಿ ಕೇವಲ 23 ವಿಮಾನಗಳ ಸೇವೆಯನ್ನಷ್ಟೇ ಪ್ರಾರಂಭಿಸಲು ಯೋಜಿಸಿದೆ ಎಂದು ಕೆಲ ಮಾಧ್ಯಮಗಳು ವರದಿಮಾಡಿವೆ. ಇತ್ತೀಚೆಗೆ ಸಂಸ್ಥೆಯು ಸಂಪೂರ್ಣವಾಗಿ ಸೇವೆಯನ್ನು ಸ್ಥಗಿತಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ