ಗೋವಾ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಕಾರ್ಲೊಸ್ ಅಲ್ಮೆದಾ
Team Udayavani, Dec 21, 2021, 6:01 PM IST
ಪಣಜಿ: ವಾಸ್ಕೊ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕಾರ್ಲೊಸ್ ಅಲ್ಮೆದಾ ಮಂಗಳವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಅಲ್ಮೆದಾ ಗೋವಾ ವಿಧಾನಸಭೆಯ ಸಭಾಪತಿ ರಾಜೇಶ್ ಪಾಟ್ನೇಕರ್ ರವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಅಲ್ಮೆದಾರವರು ಯಾವ ಪಕ್ಷ ಸೇರಲಿದ್ದಾರೆ ಎಂಬುದು ಇನ್ನೂ ಗೌಪ್ಯವಾಗಿಟ್ಟಿದ್ದಾರೆ.
ಅಲ್ಮೆದಾ ರವರು ರಾಜೀನಾಮೆ ನೀಡಿದ ಬಿಜೆಪಿ ಪಕ್ಷದ ಎರಡನೇಯ ಶಾಸಕರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸದನಕ್ಕೆ ರಾಜೀನಾಮೆ ನೀಡಿರುವ ಆರನೇಯ ಶಾಸಕರಾಗಿದ್ದಾರೆ. ಇದರಿಂದಾಗಿ ರಾಜ್ಯ ವಿಧಾನಸಭೆಯ ಸದಸ್ಯರ ಬಲ 34 ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್