ಬಾಂಬ್ ಬೆದರಿಕೆ: ಮಾಸ್ಕೋದಿಂದ ಬರುತ್ತಿದ್ದ ವಿಮಾನ ಜಾಮ್ನಗರದಲ್ಲಿ ತುರ್ತು ಭೂಸ್ಪರ್ಶ
Team Udayavani, Jan 9, 2023, 10:44 PM IST
ಸಾಂದರ್ಭಿಕ ಚಿತ್ರ ಮಾತ್ರ
ಜಾಮ್ನಗರ : ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನ ಜಾಮ್ನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಗೋವಾ ಏರ್ ಟ್ರಾಫಿಕ್ ಕಂಟ್ರೋಲರ್ಗೆ ಬಾಂಬ್ ಬೆದರಿಕೆ ಬಂದ ನಂತರ 244 ಜನ ಪ್ರಯಾಣಿಕರಿದ್ದ ವಿಮಾನವನ್ನು ಗುಜರಾತ್ನ ಜಾಮ್ನಗರಕ್ಕೆ ತಿರುಗಿಸಲಾಯಿತು, ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನವು ಪ್ರತ್ಯೇಕ ಸ್ಥಳದಲ್ಲಿದೆ ಎಂದು ಜಾಮ್ನಗರ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ಅಧಿಕಾರಿಗಳು ಉನ್ನತ ಮಟ್ಟದ ತನಿಖೆಯನ್ನು ಆರಂಭಿಸಿದ್ದು, ಯಾರು ಬೆದರಿಕೆ ಹಾಕಿದ್ದಾರೆ. ವಿಮಾನದಲ್ಲಿದ್ದ ಪ್ರಯಾಣಿಕರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಾಥಮಿಕ ವರದಿಯಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್