ಪಾರೀಕರ್‌ ಅಸ್ವಸ್ಥ; ಏಮ್ಸ್‌ಗೆ ದಾಖಲು


Team Udayavani, Sep 16, 2018, 9:43 AM IST

parrikkar.jpg

ಹೊಸದಿಲ್ಲಿ: ಗೋವಾ ಮುಖ್ಯಮಂತ್ರಿ ಮನೋಹರ ಪಾರೀಕರ್‌ ಅವರು ಮತ್ತೆ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ದಿಲ್ಲಿಯ ಅಖೀಲ ಭಾರತೀಯ ವೈದ್ಯಕೀಯ ವಿಜ್ಞಾನ (ಏಮ್ಸ್‌) ಆಸ್ಪತ್ರೆಗೆ ದಾಖಲಾಗಿದ್ದಾರೆ. ನುರಿತ ವೈದ್ಯರ ತಂಡವೊಂದು ಅವರನ್ನು ವಿವಿಧ ಪರೀಕ್ಷೆಗಳಿಗೆ ಒಳಪಡಿಸಿದೆ ಎಂದು ಏಮ್ಸ್‌ ಆಡಳಿತ ತಿಳಿಸಿದೆ. 

ಮೇದೋಜೀರಕ ಗ್ರಂಥಿ ಸಮಸ್ಯೆಯಿಂದ ಬಳಲುತ್ತಿರುವ ಪಾರೀಕರ್‌, ಕೆಲ ದಿನಗಳ ಹಿಂದಷ್ಟೇ ಅಮೆರಿಕಕ್ಕೆ ಚಿಕಿತ್ಸೆಗೆ ತೆರಳಿ ವಾಪಸ್ಸಾಗಿದ್ದರು. ಇದೇ ವರ್ಷದ ಆರಂಭ ದಲ್ಲಿ ಅಮೆರಿಕದಲ್ಲಿ ಮೂರು ತಿಂಗಳ ಕಾಲ ಚಿಕಿತ್ಸೆಗೊಳಗಾಗಿದ್ದರು. 

ಅಧಿಕಾರ ಹಸ್ತಾಂತರದ ಕೂಗು: ಕ್ಷೀಣಿಸು ತ್ತಿರುವ ಪಾರೀಕರ್‌ ಆರೋಗ್ಯ ಗೋವಾ ರಾಜಕೀಯ ವಲಯದಲ್ಲಿ ಬಿರುಸಿನ ಚಟುವಟಿಕೆಗಳಿಗೆ ನಾಂದಿ ಹಾಡಿದೆ. ಶನಿವಾರ ಬೆಳಗ್ಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ, ಮಹಾರಾಷ್ಟ್ರವಾದಿ ಗೋಮಂಥಕ್‌ ಪಾರ್ಟಿ (ಎಂಜಿಪಿ) ಅಧ್ಯಕ್ಷ ದೀಪಕ್‌ ಧವಳೀಕರ್‌, “”ಪಾರೀಕರ್‌  ಅವರ ಅನುಪಸ್ಥಿತಿಯಿಂದಾಗಿ ಈಗಾಗಲೇ ಹಲವಾರು ತಿಂಗಳುಗಳಿಂದ ಸುಲಲಿತ ಆಡಳಿತಕ್ಕೆ ತೊಂದರೆಯಾಗಿದೆ. ಹಾಗಾಗಿ, ಸದ್ಯದ ಮಟ್ಟಿಗೆ ಅಧಿಕಾರ ಸಂಪುಟದ ಹಿರಿಯರೊಬ್ಬರಿಗೆ ಹಸ್ತಾಂತರವಾದರೆ ಒಳ್ಳೆಯದು” ಎಂದಿದ್ದಾರೆ.
ಹಾಗಾದರೆ, ಸಂಪುಟದಲ್ಲಿ ಹಿರಿಯ ಸಚಿವರಾಗಿರುವ ದೀಪಕ್‌ ಅವರ ಸಹೋದರ ಸುದಿನ್‌ ಧವ‌ಳೀಕರ್‌ ಅವರಿಗೆ ಅಧಿಕಾರ ಹಸ್ತಾಂತರವಾಗಲು ಬಯಸುತ್ತೀರಾ ಎಂಬ ಪ್ರಶ್ನೆಗೆ ನೇರ ಉತ್ತರ ನೀಡದ ಅವರು, “”ಈ ವಿಚಾರವನ್ನು ಬಿಜೆಪಿಯೇ ಹೇಳಬೇಕು” ಎಂದಿದ್ದಾರೆ.  ಸುದಿನ್‌ ಅವರು ಗೋವಾ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದು, ಪಾರೀಕರ್‌ ಸಂಪುಟದ ಅತಿ ಹಿರಿಯ ಸಚಿವರೆನಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.