Udayavni Special

45ವರ್ಷ ಮೇಲ್ಪಟ್ಟವರ ಲಸಿಕೆಯ ಕೋಟಾವನ್ನು 18-44 ರ ವಯಸ್ಸಿನವರಿಗೆ ನೀಡಲು ಅನುಮತಿಸಿ : ಸಾವಂತ್


Team Udayavani, May 25, 2021, 8:28 PM IST

Goa CM promod Savanth press meet

ಪಣಜಿ: 45 ವರ್ಷಕ್ಕೂ ಮೇಲ್ಪಟ್ಟ ನಾಗರೀಕರಿಗೆ ನೀಡಲಾದ ಕೋವಿಡ್ ಲಸಿಕೆಯ ಕೋಟಾವನ್ನು 18-44 ವರ್ಷದ ಒಳಗಿನ ನಾಗರೀಕರಿಗೆ ಬಳಸಲು ಅನುಮತಿಸುವಂತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ವ್ಯಾಕ್ಸಿನ್ ಕೋಟಾವನ್ನು ಸಾಲದ ರೂಪದಲ್ಲಿ ಬಳಸಲಾಗುವುದು ಎಂದು ಕೇಂದ್ರಕ್ಕೆ ಬರೆದಿರುವ ಪತ್ರದಲ್ಲಿ ನಮೂದಿಸಲಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :   ವಿಶ್ವ ಆರೋಗ್ಯ ಸಂಸ್ಥೆಯಿಂದ ನೂರು ಆಕ್ಸಿಜನ್‌ ಕಾನ್ಸನ್‌ಟ್ರೇಟರ್ಸ್‌ ಕೊಡುಗೆ

ಪಣಜಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿದ ಸಾವಂತ್, ರಾಜ್ಯದಲ್ಲಿ 17 ವರ್ಷಕ್ಕಿಂತ ಕಡಿಮೆ ವಯಸ್ಸಿನ 16,226 ಜನ ಮಕ್ಕಳಲ್ಲಿ ಈಗಾಗಲೇ  ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ 7 ಜನ ಮಕ್ಕಳನ್ನು ಕೋವಿಡ್ ಬಲಿ ಪಡೆದಿದೆ. ಮಕ್ಕಳಲ್ಲಿ ಈಗಾಗಲೇ ಕೋವಿಡ್ ಸೋಂಕು ತಗುಲಲು ಆರಂಭಿಸಿದೆ ಎಂದು ಅವರು ಹೇಳಿದ್ದಾರೆ.

ಇನ್ನು,  ರಾಜ್ಯದಲ್ಲಿ ಕೋವಿಡ್ ಮೂರನೇಯ ಅಲೆಯನ್ನು ನಿಭಾಯಿಸಲು  ಆರೋಗ್ಯ ಕಾರ್ಯಕರ್ತರು ಮತ್ತು ಸಂಬಂಧಿತ ಸಿಬ್ಬಂಧಿಗಳಿಗೆ ತರಬೇತಿ ನೀಡಲು ಆರಂಭಿಸಲಾಗಿದೆ. ಅಗತ್ಯ ಬಿದ್ದಲ್ಲಿ ಕೋವಿಡ್ ಆಸ್ಪತ್ರೆಯನ್ನು ಮಕ್ಕಳ ಆಸ್ಪತ್ರೆಯಾಗಿ ಪರಿವರ್ತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಕೋವಿಡ್ ವಿರುದ್ಧ ಹೋರಾಡಿ ಪೋಷಕರನ್ನು ಬದುಕಿಸಿಕೊಂಡ ನಟ ದುನಿಯಾ ವಿಜಯ್

ಟಾಪ್ ನ್ಯೂಸ್

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

1-www

ಲ್ಯಾಪ್‌ಟಾಪ್‌ಗಳಲ್ಲಿ ಅಡಗಿಸಿಟ್ಟಿದ್ದ 2.19 ಕೋಟಿ ಮೌಲ್ಯದ ಚಿನ್ನ ವಶ !

jala

ಉತ್ತರಾಖಂಡದಲ್ಲಿ ಜಲಪ್ರಳಯ : 64 ಮಂದಿ ಬಲಿ, 7,000 ಕೋಟಿ ರೂ ನಷ್ಟ

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.