ಇಂದು ಗೋವಾಗೆ ದಿನೇಶ್ ಗುಂಡೂರಾವ್ : ನಾಳೆ ಕಾರ್ಯಕರ್ತರೊಂದಿಗೆ ಚರ್ಚೆ
Team Udayavani, Aug 4, 2021, 4:04 PM IST
ಪಣಜಿ : ಕಾಂಗ್ರೇಸ್ ಗೋವಾ ಪ್ರಭಾರಿ ದಿನೇಶ್ ಗುಂಡೂರಾವ್ ರವರು ಇಂದು(ಬುಧವಾರ, ಆಗಷ್ಟ 4) ರಂದು ಗೋವಾಕ್ಕೆ ಆಗಮಿಸಲಿದ್ದು, ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋವಾದ ವಿವಿಧ ಮತಕ್ಷೇತ್ರಗಳಿಗೆ ತೆರಳಿ ಕಾಂಗ್ರೇಸ್ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದುಕೊಳ್ಳಲಿದ್ದಾರೆ.
ಇದನ್ನೂ ಓದಿ : ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ
ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೇಸ್ ಗಟ ಸಮೀತಿಯ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿಯ ಉಪಾಧ್ಯಕ್ಷ ಎಂ.ಕೆ.ಶೇಖ್ ಮಾಹಿತಿ ನೀಡಿದ್ದಾರೆ.
ಕಾಂಗ್ರೇಸ್ ಗೋವಾ ಪ್ರಭಾರಿ ದಿನೇಶ್ ಗುಂಡೂರಾವ್ ರವರು ನಾಳೆ(ಆಗಷ್ಟ 5, ಗುರುವಾರ) ರಂದು ಗೋವಾದ ಸಾಂಗೆಮ್ ನಲ್ಲಿ ಕಾಂಗ್ರೇಸ್ ಗಟ ಸಮೀತಿಯೊಂದಿಗೆ ಚರ್ಚೆ ನಡೆಸಲಿದ್ದಾರೆ.
ಸಂಜೆ 5 ಗಂಟೆಗೆ ಕುಡಚಡೆಯಲ್ಲಿ ಕಾಂಗ್ರೇಸ್ ಕಾರ್ಯರ್ತರನ್ನು ಭೇಟಿ ಮಾಡಲಿದ್ದಾರೆ. ಸಂಜೆ 6.30 ಕ್ಕೆ ಬಾಳ್ಳಿಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಆಗಷ್ಟ 6 ರಂದು ಬೆಳಿಗ್ಗೆ ಶ್ರೀಸ್ಥಳದಲ್ಲಿ, ಸಂಜೆ 4 ಗಂಟೆಗೆ ವೆಳ್ಳಿ ಗಟ ಸಮೀತಿಯೊಂದಿಗೆ, 5.30 ಕ್ಕೆ ಕುಂಕಳ್ಳಿ ಗಟ ಸಮೀತಿಯೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…