ಹೃದಯಾಘಾತದಿಂದ ಗೋವಾ ಡಿಜಿಪಿ ಸಾವು
Team Udayavani, Nov 17, 2019, 4:06 AM IST
ಪಣಜಿ: ಗೋವಾದ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ) ಪ್ರಣಬ್ ನಂದಾ(57) ಅವರು ಕರ್ತವ್ಯಕ್ಕೆಂದು ದಿಲ್ಲಿಗೆ ತೆರಳಿದ್ದಾಗ ಹೃದಯಾಘಾತದಿಂದ ಅಸುನೀಗಿದ್ದಾರೆ.
ಶುಕ್ರವಾರ ಗೋವಾ ದಲ್ಲಿ ಅಧಿಕೃತ ಕಾರ್ಯಕ್ರಮ ಮುಗಿಸಿ, ನಂದಾ ಅವರು ದಿಲ್ಲಿಗೆ ತೆರಳಿದ್ದರು. ಶುಕ್ರ ವಾರ ತಡರಾತ್ರಿ ಅವರಿಗೆ ಹೃದಯಾ ಘಾತವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಗಳು ತಿಳಿಸಿದ್ದಾರೆ. 1988ರ ಬ್ಯಾಚ್ನ ಐಪಿಎಸ್ ಅಧಿಕಾರಿ ಯಾಗಿದ್ದ ನಂದಾ ಫೆಬ್ರವರಿಯಲ್ಲಿ ಗೋವಾಗೆ ವರ್ಗಾವಣೆ ಗೊಂಡಿದ್ದರು. ಇವರ ನಿಧನಕ್ಕೆ ಸಿಎಂ ಪ್ರಮೋದ್ ಸಾವಂತ್ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!