ಗೋವಾ ಶಾಲೆಗಳಲ್ಲಿ ಪ್ರಧಾನಿ ,ರಾಷ್ಟ್ರಪತಿ ಫೋಟೊ ಕಡ್ಡಾಯ
Team Udayavani, Oct 8, 2017, 7:30 AM IST
ಪಣಜಿ: ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರಗಳನ್ನು ಹಾಕಬೇಕು.
ಗೋವಾ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲ ಶಾಲೆಗಳಿಗೆ ಇಂತಹುದೊಂದು ಸುತ್ತೋಲೆಯನ್ನು ರವಾನಿಸಿದೆ. ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರ ಆದೇಶದಂತೆ ಇಲಾಖೆ ಈ ಸುತ್ತೋಲೆ ಹೊರಡಿಸಿದೆ. ದೀಪಾವಳಿ ರಜೆ ಕಳೆದು ಶಾಲೆ ಪುನಾರಂಭವಾಗುತ್ತಿದ್ದಂತೆ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಮೋದಿ ಮತ್ತು ಕೋವಿಂದ್ರ ಫೋಟೊಗಳನ್ನು ಹಾಕಬೇಕು ಎಂದು ಇತ್ತೀಚೆಗೆ ಪರ್ರಿಕರ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಆದೇಶಿಸಿದ್ದರು. ಗೋವಾದ ಶಾಲೆಗಳಲ್ಲಿ ಮಹಾತ್ಮ ಗಾಂಧಿ, ಅಂಬೇಡ್ಕರ್, ಕೋವಿಂದ್ ಮತ್ತು ಪ್ರಧಾನಿ ಮೋದಿ ಫೋಟೊ ಹಾಕುವುದು ಕಡ್ಡಾಯ. ಇಂದಿನ ಮಕ್ಕಳಿಗೆ ಪ್ರಧಾನಿ, ರಾಷ್ಟ್ರಪತಿ ಯಾರು ಎಂದೇ ತಿಳಿದಿರುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ