ಸಂಕಷ್ಟದಲ್ಲಿ ಗೋವಾ ಕನ್ನಡ ಶಾಲೆ SSLC ವಿದ್ಯಾರ್ಥಿಗಳು


Team Udayavani, Jul 6, 2021, 9:04 PM IST

cats

ಪಣಜಿ: ಕರ್ನಾಟಕದಲ್ಲಿ ಜುಲೈ 19 ಮತ್ತು 22 ರಂದು ಹತ್ತನೇಯ ತರಗತಿ ಪರೀಕ್ಷೆ ನಿಗಧಿಯಾಗಿದ್ದು, ಗೋವಾದಲ್ಲಿ ಕನ್ನಡ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕಾರವಾರಕ್ಕೆ ಪರೀಕ್ಷೆಗೆ ಆಗಮಿಸಬೇಕಾಗಿದೆ, ಆದರೆ ಈ ವಿದ್ಯಾರ್ಥಿಗಳು ಕಾರವಾರಕ್ಕೆ ಪರೀಕ್ಷೆ ಬರೆಯಲು ಆಗಮಿಸಲು ಎರಡು ಬಾರಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳುವುದು ಅನಿವಾರ್ಯ ಎಂಬಂತಾಗಿದೆ.

ಗೋವಾದ ಬಿರ್ಲಾ ಮತ್ತು ಬೈನಾ ಕನ್ನಡ ಶಾಲೆಯಲ್ಲಿ ಹತ್ತನೇಯ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪ್ರತಿ ವರ್ಷ ಕಾರವಾರದ ಉಳಗಾಕ್ಕೆ ಆಗಮಿಸಿ ಪರೀಕ್ಷೆ ಬರೆಯುತ್ತಾರೆ. ಆದರೆ ಕಳೆದ ವರ್ಷ ಕರೋನಾ ಭೀತಿಯ ಹಿನ್ನೆಲೆಯಲ್ಲಿ ಗೋವಾದಲ್ಲಿ ಹತ್ತನೇಯ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಗೋವಾದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಪ್ರಸಕ್ತ ವರ್ಷ ಪರೀಕ್ಷೆಗೆ ಕುಳಿತ ಎಲ್ಲ ವಿದ್ಯಾರ್ಥಿಗಳನ್ನೂ  ಪಾಸ್ ಮಾಡಲಾಗುವುದು  ಎಂದು ಕರ್ನಾಟಕ ಸರ್ಕಾರ ಹೇಳಿರುವುದರಿಂದ ಪರೀಕ್ಷೆ ತಪ್ಪಿಸಿದರೆ ಫೇಲ್ ಆಗುವ ಭೀತಿ ವಿದ್ಯಾರ್ಥಿಗಳಿಗೆ ಎದುರಾಗಿದೆ.

ಗೋವಾ ವಾಸ್ಕೊದ ಬಿರ್ಲಾ ಕನ್ನಡ ಮಾಧ್ಯಮ ಶಾಲೆಯಲ್ಲಿ 44 ಜನ ವಿದ್ಯಾರ್ಥಿಗಳು ಮತ್ತು ಬೈನಾದ ಕನ್ನಡ ಮಾಧ್ಯಮ ಶಾಲೆಯಲ್ಲಿ 25 ಜನ ವಿದ್ಯಾರ್ಥಿಗಳು ಹತ್ತನೇಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳು ಕರ್ನಾಟಕದ ಕಾರವಾರಕ್ಕೆ ಪರೀಕ್ಷೆ ಬರೆಯಲು ತೆರಳಬೇಕಾದರೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದು ಖಡ್ಡಾಯವಾಗಿದೆ. ಒಂದು ಬಾರಿ ಕೋವಿಡ್ ತಪಾಸಣೆ ಮಾಡಿಸಿಕೊಂಡರೆ ಅದು ಕೇವಲ 72 ಗಂಟೆ ಮಾತ್ರ ವ್ಯಾಲಿಡ್ ಆಗಿರುವುದರಿಂದ ಗೋವಾ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಜುಲೈ 19 ಮತ್ತು 22 ರಂದು ಹೀಗೆ ಎರಡು ಬಾರಿ ಕೋವಿಡ್ ತಪಾಸಣೆಗೆ ಒಳಗಾಗುವುದು ಅನಿವಾರ್ಯವಾಗಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.