Minor girl ರೇಪ್ ; ಗೋವಾದಲ್ಲಿ ವಿಡಿಯೋ ವೈರಲ್ ಮಾಡಿದ ಆರೋಪಿ ಬಂಧನ
ಉತ್ತರಕರ್ನಾಟಕದಲ್ಲಿ ತಲೆ ಮರೆಸಿಕೊಂಡಿದ್ದ...!
Team Udayavani, Jun 17, 2023, 5:34 PM IST
ಪಣಜಿ: ಗೋವಾದ ಸತ್ತರಿ ತಾಲೂಕಿನ ವಾಳಪೈ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಿಸಿದ್ದ ಆರೋಪಿಯನ್ನು ಕರ್ನಾಟಕದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಷ್ಣು ಲಕ್ಷ್ಮಣ ಚೌಹಾಣ್ ಎಂಬಾತನಾಗಿದ್ದು, ಅಶ್ಲೀಲ ವಿಡಿಯೋ ಮಾಡಿ ಪ್ರಸಾರ ಮಾಡಿದ್ದ ಎನ್ನಲಾಗಿದೆ.
ಆರೋಪಿ ಮೂಲತಃ ಗದಗದವನಾಗಿದ್ದು,ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದ. ಗೋವಾ ಸಬ್ ಇನ್ಸ್ಪೆಕ್ಟರ್ ಸರ್ವೇಶ್ ಗಡ್ಡಿ, ಪೊಲೀಸ್ ಪೇದೆ ಹರುಣ್ ಶೇಖ್ ಮತ್ತು ಸುಶಾಂತ್ ಗಾಂವ್ಕರ್ ಅವರ ತಂಡ ಆತನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿಚೋಲಿ ಎಸ್ಡಿಪಿಒ ಸಾಗರ್ ಎಕೋಸ್ಕರ್ ಅವರ ಮೇಲ್ವಿಚಾರಣೆಯಲ್ಲಿ ವಾಲ್ಪೈ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಿನೇಶ್ ಗಡೇಕರ್ ಅವರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಈ ಕುರಿತು ವಾಳಪೈ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ಜತೆಗೆ ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ