ವೈದ್ಯಕೀಯ ಕಾಲೇಜಿನಿಂದ ಮಗು ಅಪಹರಣ ಪ್ರಕರಣ: ಮಹಿಳೆಯ ಬಂಧನ
Team Udayavani, Jun 13, 2021, 7:59 AM IST
ಪಣಜಿ: ಗೋವಾ ವೈದ್ಯಕೀಯ ಕಾಲೇಜಿನಿಂದ ಒಂದು ವರ್ಷದ ಮಗುವನ್ನು ಮಗುವನ್ನು ಅಪಹರಿಸಿದ್ದ ಮಹಿಳೆಯನ್ನು ಪತ್ತೆ ಹಚ್ಚಿ ಗೋವಾ ಪೋಲಿಸರು ಮಗುವನ್ನು ರಕ್ಷಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಕಾರ್ಯ ಕೈಗೊಂಡ ಪೋಲಿಸರು ಶನಿವಾರ ಸಂಜೆಯ (12-6-2021) ವೇಳೆಗೆ ಆರೋಪಿ ಮಹಿಳೆಯನ್ನು ಮತ್ತು ಮಹಿಳೆಯನ್ನು ಉತ್ತರ ಗೋವಾದ ವಾಳಪೈ ಸಲೆಲಿ ಗ್ರಾಮದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಓರಿಸ್ಸಾ ಮೂಲದ ಮಹಿಳೆಯೋರ್ವಳು ಒಂದು ತಿಂಗಳ ಮಗುವನ್ನು ಗೋವಾ ಮೆಡಿಕಲ್ ಕಾಲೇಜಿಗೆ ಕರೆತಂದು ಪೋಲಿಯೊ ಡೋಸ್ ಹಾಕಿಸಲು ಬಂದಿದ್ದಳು. ಆಗ ಅಪರಿಚಿತ ಮಹಿಳೆಯೋರ್ವಳು ಈಕೆಯ ಗೆಳೆತನ ಬೆಳೆಸಿದರು. ತಿನ್ನಲು ಏನಾದರೂ ತರುತ್ತೇನೆ ನನ್ನ ಮಗುವನ್ನು ನೋಡಿಕೊ ಎಂದು ತಾಯಿಯು ಮಗುವನ್ನು ಅಪರಿಚಿತಳ ಕೈಗೆ ಕೊಟ್ಟು ಎದುರಲ್ಲೇ ಇದ್ದ ಅಂಗಡಿಗೆ ತೆರಳಿದಾಗ ಮಗುವನ್ನು ಅಪಹರಿಸಿದ್ದಳು ಎನ್ನಲಾಗಿದೆ.
ಇದನ್ನೂ ಓದಿ: ಅಭಿವೃದ್ಧಿಗೆ ಆಘಾತ : ಮಾಸಿಕ ಐದು ಸಾವಿರ ಕೋಟಿ ರೂ. ಆದಾಯ ಖೋತಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ