ಗೋವಾ: 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶೀಘ್ರ ಮಧ್ಯಾಹ್ನದ ಊಟ

ಮಕ್ಕಳು ಶಾಲೆಗೆ ತೆರಳುವ  ವೆಚ್ಚವನ್ನು ಭರಿಸಲಿರುವ ಸರ್ಕಾರ

Team Udayavani, Jul 14, 2022, 3:27 PM IST

1-pr

ಪಣಜಿ: ರಾಜ್ಯದಲ್ಲಿ 10ನೇ ತರಗತಿವರೆಗಿನ ಒಟ್ಟು 1,727 ಶಾಲೆಗಳಿದ್ದು, 8ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶೀಘ್ರವೇ ಮಧ್ಯಾಹ್ನದ ಊಟ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಗೋವಾ ವಿಧಾನಸಭಾ ಅಧಿವೇಶನ ಕಲಾಪದಲ್ಲಿ ಪ್ರತಿಪಕ್ಷದ ಶಾಸಕರ ಪ್ರಶ್ನೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ 853, ಅನುದಾನಿತ ಶಾಲೆಗಳ ಸಂಖ್ಯೆ 704  ಮತ್ತು 170 ಅನುದಾನರಹಿತ ಶಾಲೆಗಳಿವೆ. ಶೇ 90 ರಷ್ಟು ಮಕ್ಕಳು ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಈ ಶಾಲೆಗಳಿಗೆ ಸರಕಾರ ಶೇ.72ರಷ್ಟು ಅನುದಾನ ನೀಡುತ್ತದೆ. ಎರಡರಿಂದ ನಾಲ್ಕು ಕಿಲೋಮೀಟರ್ ಅಂತರದಲ್ಲಿರುವ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೆ ಆ ಶಾಲೆಗಳು ಒಂದೆಡೆ ವಿಲೀನಗೊಳ್ಳಲಿವೆ. ಇದರಿಂದ ತರಗತಿಯಲ್ಲಿ ಮಕ್ಕಳ ಸಂಖ್ಯೆಯೂ ಹೆಚ್ಚಾಗಲಿದ್ದು, ಶಿಕ್ಷಕರೂ ಲಭ್ಯವಾಗಲಿದ್ದಾರೆ. ಆ ಮಕ್ಕಳು ಶಾಲೆಗೆ ತೆರಳುವ  ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.

ಹೊರ ರಾಜ್ಯದ ಐಎಎಸ್ ಅಧಿಕಾರಿಗಳಿಗೆ ಗೋವಾದ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟಕರವಾಗಿತ್ತು. ಆ ನಿಟ್ಟಿನಲ್ಲಿ ಐಎಎಸ್ ಅಧಿಕಾರಿಗಳಿಗೆ ಕೊಂಕಣಿ ಭಾಷೆ ಕಲಿಯಲು ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು. ಕೊಂಕಣಿ ಅಕಾಡೆಮಿ ಕಟ್ಟಡ ನಿರ್ಮಾಣವಾಗಲಿದ್ದು, ಗೂಗಲ್ ನಲ್ಲಿ ಕೊಂಕಣಿ ಭಾಷಾಂತರದಿಂದ ಹಲವು ಜನರಿಗೆ ಭವಿಷ್ಯದಲ್ಲಿ ಉದ್ಯೋಗಾವಕಾಶ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.

  ಭದ್ರತೆಯ ಜವಾಬ್ದಾರಿ ಪೊಲೀಸರ ಮೇಲಿದೆ

ಮಾದಕ ದ್ರವ್ಯಗಳ ವಿರುದ್ಧ ಕೃಮ ಕೈಗೊಳ್ಳಲು ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಗಳನ್ನು ನಿಯಂತ್ರಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.