ಗೋವಾ ಸಚಿವ ಮಡಕಾಯಿಕರ್‌ಗೆ ಮೆದುಳಿನಾಘಾತ, ಶಸ್ತ್ರಚಿಕಿತ್ಸೆ

Team Udayavani, Jun 5, 2018, 12:37 PM IST

surgery-700.jpg

ಪಣಜಿ/ಮುಂಬಯಿ : ಗೋವೆಯ ವಿದ್ಯುತ್‌ ಸಚಿವ ಪಾಂಡುರಂಗ ಮಡಕಾಯಿಕರ್‌ ಅವರಿಗಿಂದು ಮುಂಬಯಿಯಲ್ಲಿ ಮೆದುಳಿನ ಆಘಾತ (ಬ್ರೇನ್‌ ಸ್ಟ್ರೋಕ್‌) ಉಂಟಾಗಿ ಅವರನ್ನು ತತ್‌ಕ್ಷಣ ಮುಂಬಯಿಯ ಕೋಕಿಲಾಬೆನ್‌ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಸೇರಿಸಲಾಯಿತು. 

53ರ ಹರೆಯದ ಸಚಿವ ಮಡಕಾಯಿಕರ್‌ ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿತ್ತು ಎಂದು ವರದಿಯಾಗಿತ್ತು. ಆದರೆ ಅನಂತರದ ವರದಿಗಳ ಪ್ರಕಾರ ಅವರಿಗೆ ಮೆದುಳಿನಾಘಾತ ಆಗಿರುವುದು ದೃಢಪಟ್ಟಿತು. ಒಡನೆಯೇ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿದರು ಎಂದು ಗೋವೆಯ ಆರೋಗ್ಯ ಸಚಿವ ವಿಶ್ವಜಿತ್‌ ರಾಣೆ ಹೇಳಿದರು. 

ಮಡಕಾಯಿಕರ್‌  ಅವರು ಉತ್ತರ ಗೋವಾ ಜಿಲ್ಲೆಯ ಕುಂಭಾರ್‌ಜುವಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.