ಗೋವಾ ವಾಸ್ಕೊ ವಿಮಾನ ನಿಲ್ದಾಣದಿಂದ ಯುಎಇ ವಿಮಾನ ಹಾರಾಟ ಆರಂಭ
Team Udayavani, Aug 8, 2021, 3:25 PM IST
ಪ್ರಾತಿನಿಧಿಕ ಚಿತ್ರ
ಪಣಜಿ : ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅನುಮತಿ ಲಭಿಸಿದ ನಂತರ ಗೋವಾ ವಾಸ್ಕೊ ವಿಮಾನ ನಿಲ್ದಾಣದಿಂದ ಕಳೆದ ಶುಕ್ರವಾರದಿಂದ ಯುಎಇ ವಿಮಾನ ಹಾರಾಟ ಆರಂಭಗೊಂಡಿದೆ.
ಗೋವಾ ದಾಬೋಲಿಂ ವಿಮಾನ ನಿಲ್ದಾಣದ ಸಂಚಾಲಕ ಗಗನ್ ಮಲಿಕ್ ಮಾಹಿತಿ ನೀಡಿ- ದೇಶದ ಒಳಗಿನ ವಿಮಾನ ಓಡಾಟ ವ್ಯವಸ್ಥೆ ಸುಧಾರಿಸುತ್ತಿದೆ.
ಟರ್ಮಿನಲ್ಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಲಾಗುತ್ತಿದೆ. ಸದ್ಯ ಭಾರತ ಸೇರಿದಂತೆ 6 ದೇಶಗಳು ಪ್ರವಾಸಿ ನಿರ್ಬಂಧವನ್ನು ತೆರವುಗೊಳಿಸಿದ ನಂತರ ಯುಎಇ ವಿಮಾನ ಹಾರಾಟ ಆರಂಭಗೊಂಡಿದೆ.
ಇದನ್ನೂ ಓದಿ : ಗೊಂದಲವಿಲ್ಲ, ಆನಂದ್ ಸಿಂಗ್-ಎಂಟಿಬಿ ಅವರ ಭಾವನೆಗಳನ್ನು ಹೇಳಿದ್ದಾರಷ್ಟೇ: ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ