ಸಂಸ್ಥೆಗಳಿಗೆ ಪಾವತಿಸಬೇಕಾದ ಬಾಕಿ ಮೊತ್ತ ನಾಗರಿಕರು ಕೂಡಲೇ ಪಾವತಿಸಿ: ಮೌವಿನ್ ಗೊಡಿನ್ಹೋ
Team Udayavani, Oct 18, 2022, 1:33 PM IST
ಪಣಜಿ : ಗೋವಾ ರಾಜ್ಯದ ಕೆಲವು ನಾಗರಿಕರು ಸ್ಥಳೀಯ ಸಂಸ್ಥೆಗಳಿಗೆ ಪಾವತಿಸಬೇಕಾದ ಬಾಕಿ ಹೆಚ್ಚುತ್ತಲೇ ಇದೆ. ಹೆಚ್ಚುತ್ತಿರುವ ಈ ಬಾಕಿಯನ್ನು ನಾಗರಿಕರು ಕೂಡಲೆ ಪಾವತಿಸಬೇಕು, ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪಂಚಾಯತ್ ಸಚಿವ ಮೌವಿನ್ ಗೊಡಿನ್ಹೋ ಎಚ್ಚರಿಸಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ರಾಜ್ಯದಲ್ಲಿ ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳು ಸುಗಮವಾಗಿ ನಡೆಯಲು ನಾಗರಿಕರು ಸಕಾಲದಲ್ಲಿ ಬಾಕಿ ಪಾವತಿ ಮಾಡುವುದು ಅಗತ್ಯ ಎಂದು ಸಚಿವ ಮೌವಿನ್ ಗೊಡಿನ್ಹೋ ರಾಜ್ಯದ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ಕಳೆದ ಕೆಲವು ತಿಂಗಳಿಂದ ನಾಗರಿಕರು ಇದನ್ನು ನಿರ್ಲಕ್ಷಿಸುತ್ತಿದ್ದು, ಇದನ್ನು ತುರ್ತಾಗಿ ತುಂಬುವ ಅಗತ್ಯವಿದೆ ಎಂದು ಹೇಳಿದರು.
ರಾಜ್ಯದಲ್ಲಿನ ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳ ಸ್ಥಿತಿಯನ್ನು ಪರಿಗಣಿಸಿ, ನಾಗರಿಕರು ತಮ್ಮ ತೆರಿಗೆ ಅಥವಾ ಸಾಲವನ್ನು ಕೂಡಲೇ ಪಾವತಿಸಬೇಕಿದೆ ಏಕೆಂದರೆ ಇದು ಇಲ್ಲದೆ ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳು ಸರಾಗವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಈ ಮನವಿಗೆ ನಾಗರಿಕರು ಸಹಕರಿಸದಿದ್ದರೆ ಎಲ್ಲ ಪಂಚಾಯಿತಿಗಳಿಗೂ ಕಡ್ಡಾಯವಾಗಿ ಬಾಕಿ ವಸೂಲಿ ಮಾಡುವುದಾಗಿ ಸಚಿವ ಮೌವಿನ್ ಗುದಿನ್ಹೊ ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ ರಾಜ್ಯದ ನಾಗರಿಕರು ಕೂಡಲೇ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಚಿವ ಮಾವಿನ್ ಗುದಿನ್ಹೊ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ