ಗೋವಾ: ಪ್ರವಾಸಿಗನನ್ನು ದೋಚಿದ್ದ ಆರೋಪಿಗಳ ಬಂಧನ

Team Udayavani, Aug 28, 2021, 4:22 PM IST

goa news

ಪಣಜಿ: ಗೋವಾಕ್ಕೆ ಆಗಮಿಸಿದ್ದ ಪುಣೆಯ ಪ್ರವಾಸಿಯೋರ್ವರ ವಿವಿಧ ವಸ್ತುಗಳನ್ನು ಕಳ್ಳತನ ನಡೆಸಿದ್ದ ಆರೋಪಿಯನ್ನು ಗೋವಾದ ಹಣಜುಣ ಪೋಲಿಸರು ಕಾರ್ಯಾಚರಣೆ ನಡೆಸಿ ಒಂದು ತಿಂಗಳ ನಂತರ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ  ಯಶಸ್ವಿಯಾಗಿದ್ದಾರೆ. ಈ ಕಳ್ಳತನ ಜುಲೈ 20 ರಂದು ನಡೆದಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಂದ ಲಭ್ಯವಾಗಿರುವ ಮಾಹಿತಿಯ ಅನುಸಾರ- ಪ್ರತಿಕ ಧರ್ಮೇಶ್ ಪಾಂಡೆ ಎಂಬ ಪುಣೆಯ ಪ್ರವಾಸಿಯೋರ್ವರು ಗೋವಾಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರ ಲ್ಯಾಪ್‍ಟಾಪ್ ಸೇರಿದಂತೆ ವಿವಿಧ ವಸ್ತುಗಳು ಸೇರಿ ಸುಮಾರು ಒಂದೂವರೆ ಲಕ್ಷ ರೂ ಮೌಲ್ಯದ ವಸ್ತುಗಳನ್ನು ಕಳ್ಳರು ದೋಚಿದ್ದರು.

ಇದನ್ನೂ ಓದಿ:ಕಲಬುರಗಿ: ಪಕ್ಷೇತರ ಅಭ್ಯರ್ಥಿ ಅಷ್ಟಗಿ ಪರ ಜಗದ್ಗುರುಗಳ ಪ್ರಚಾರ

ಈ ಘಟನೆಗೆ ಸಂಬಂಧಿಸಿದಂತೆ ಸಾಳಗಾಂವನ ರೋಹಿತ್ ಸಾಳಗಾಂವಕರ್ ಮತ್ತು ಸಮಿಧ ಸಾಳಗಾಂವಕರ್ ಎಂಬ  ಇಬ್ಬರು ಶಂಕಿತರನ್ನು ಪೋಲಿಸರು ಬಂಧಿಸಿದ್ದು ಅವರಿಂದ ವಿವಿಧ ಕಳ್ಳತನದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್‌ ನಿರೀಕ್ಷಕ ಸೂರಜ್ ಗಾವಸ್ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.