ಗೋವಾ ಪ್ರವೇಶ : ವಿಚಾರಣೆ ಮುಂದೂಡಿದ ಬಾಂಬೆ ಹೈ ಕೋರ್ಟ್ ನ ಗೋವಾ ನ್ಯಾಯಪೀಠ

Team Udayavani, Jul 8, 2021, 5:38 PM IST

Goa News, Bombay Hiegh Court, Goa table

ಪ್ರಾತಿನಿಧಿಕ ಚಿತ್ರ

ಪಣಜಿ : ಕೋವಿಡ್ ಎರಡೂ ಲಸಿಕೆ ಪಡೆದುಕೊಂಡ ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರವಿಲ್ಲದೆಯೇ ನೇರವಾಗಿ ಗೋವಾ ಪ್ರವೇಶಿಸಲು ಅನುಮತಿ ನೀಡುವಂತೆ ಕೋರಿ ಗೋವಾ ಸರ್ಕಾರ ಬಾಂಬೆ ಹೈ ಕೋರ್ಟ್ ನ ಗೋವಾ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು (ಗುರುವಾರ, ಜುಲೈ 8)  ಕೈಗೆತ್ತಿಕೊಂಡ ನ್ಯಾಯಾಲಯವು ಈ ವಿಚಾರಣೆಯನ್ನು ಜುಲೈ 12 ಕ್ಕೆ ಮುಂದೂಡಿ ಆದೇಶಿಸಿದೆ.

ಇದನ್ನೂ ಓದಿ : ಸಹಕಾರ ಸಚಿವಾಲಯದ ರಚನೆ ರಾಜ್ಯ ಸರ್ಕಾರಗಳ ಫೆಡರಲ್ ಹಕ್ಕುಗಳ ಉಲ್ಲಂಘನೆ : ಸೀತಾರಾಮ್ ಯೆಚೂರಿ

ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಮುಂಬಯಿ ಉಚ್ಛ ನ್ಯಾಯಾಲಯವು ಮೇ 6 ರಂದು ಗೋವಾ ಪ್ರವೇಶಿಸಲು ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಖಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್ ಎರಡೂ ಲಸಿಕೆ ಪಡೆದವರಿಗೆ ಯಾವುದೇ ನೆಗೆಟಿವ್ ಪ್ರಮಾಣಪತ್ರವಿಲ್ಲದೆಯೇ ಗೋವಾ ಪ್ರವೇಶಿಸಲು ಅವಕಾಶ ಕಲ್ಪಿಸುವಂತೆ ಗೋವಾ ಸರ್ಕಾರ ಮುಂಬಯಿ ಉಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.

ಗುರುವಾರ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು  ಕೈಗೆತ್ತಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ನ್ಯಾಯಾಲಯವು ಜುಲೈ 12 ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಆಕ್ರೋಶ ಹೊರ ಹಾಕಿದ ನಟಿ ಸನ್ನಿ ಲಿಯೋನ್

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.