Udayavni Special

ಐಸಿಎಂಆರ್ ಸಮ್ಮತಿಸಿದ ಯಾವುದೇ ರೀತಿಯ ಕೋವಿಡ್ ತಪಾಸಣೆ ಆಗಿದ್ದಲ್ಲಿ ಗೋವಾಗೆ ಮುಕ್ತ ಪ್ರವೇಶ

Team Udayavani, Jun 11, 2021, 8:39 PM IST

ಪ್ರಾತಿನಿಧಿಕ ಚಿತ್ರ

ಪಣಜಿ : ನೆರೆಯ ರಾಜ್ಯಗಳಿಂದ ಗೋವಾಕ್ಕೆ ಪ್ರವೇಶಿಸಬೇಕಾದರೆ ಐಸಿಎಂಆರ್ ಸಮ್ಮತಿಸಿದ ಯಾವುದೇ ರೀತಿಯ ಕೋವಿಡ್ ತಪಾಸಣೆ ಮಾಡಿಸಿಕೊಂಡು ಗೋವಾ ರಾಜ್ಯಕ್ಕೆ ಪ್ರವೇಶಿಸಬಹುದಾಗಿದೆ. ಈ ಕುರಿತು ಗೋವಾ ಸರ್ಕಾರ ನಿಯಮ ಸಡಿಲಿಕೆ ಮಾಡಿದ್ದು, ಇಂದು(ಶುಕ್ರವಾರ, ಜೂನ್ 11) ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇದನ್ನೂ ಓದಿ : ಅನಿವಾರ್ಯವಾದರೆ ಶೀಘ್ರವೇ ಮತ್ತೊಂದು ಪ್ಯಾಕೇಜ್‌ ಘೋಷಣೆ :ಸಿಎಂ       

ಲಾಕ್‍ ಡೌನ್ ಜಾರಿಯಾದಾಗಿನಿಂದ ನೆರೆಯ ತಾಜ್ಯಗಳಿಂದ ಗೋವಾ ರಾಜ್ಯ ಪ್ರವೇಶಿಸಲು 72 ಗಂಟೆಗಳ ಆರ್‍ ಟಿಪಿಸಿಆರ್ ಪ್ರಮಾಣಪತ್ರ ಖಡ್ಡಾಯಗೊಳಿಸಲಾಗಿತ್ತು. ಆದರೆ ಇದೀಗ ಈ ಆದೇಶದಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು, ಆರ್‍ ಟಿಪಿಸಿಆರ್, ಟ್ರೂನಾಟ್, ರ್ಯಾಪಿಡ್ ಆ್ಯಂಟಿಜನ್ ಟೆಸ್ಟ ಅಥವಾ ಐಸಿಎಂಆರ್ ಸಮ್ಮತಿಸಿದ ಯಾವುದೇ ಕೋವಿಡ್ ತಪಾಸಣೆ ಮಾಡಿಸಿಕೊಂಡು ಗೋವಾಕ್ಕೆ ಪ್ರವೇಶಿಸಬಹುದಾಗಿದೆ.

ಇಷ್ಟು ದಿನ ಗೋವಾಕ್ಕೆ ಆಗಮಿಸಲು ಆರ್‍ ಟಿಪಿಸಿಆರ್ ಖಡ್ಡಾಯಗೊಳಿಸಿದ್ದರಿಂದ ನೆರೆಯ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಪ್ರಯಾಣಿಕರು ಹೆಚ್ಚಿನ ತೊಂದರೆ ಅನುಭವಿಸುವಂತಾಗಿತ್ತು. ತಪಾಸಣಾ ವರದಿ ಬರುವುದು ಹೆಚ್ಚಿನ ವಿಳಂಭವಾಗುತ್ತಿತ್ತು. ಇದೀಗ ಗೋವಾ ಪ್ರವೇಶ ಇನ್ನಷ್ಟು ಸುಲಭವಾದಂತಾಗಿದೆ.

ಇದನ್ನೂ ಓದಿ : ಗೋವಾ : ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೇಸ್ ಪ್ರತಿಭಟನೆ   

ಟಾಪ್ ನ್ಯೂಸ್

ಕೋವಿಡ್‌ ವಾರಿಯರ್ಗೆ ಒಲಿಂಪಿಕ್ಸ್‌ ಪದಕ ಅರ್ಪಣೆ: ಮನ್‌ಪ್ರೀತ್‌ ಗುರಿ

ಕೋವಿಡ್‌ ವಾರಿಯರ್ಗೆ ಒಲಿಂಪಿಕ್ಸ್‌ ಪದಕ ಅರ್ಪಣೆ: ಮನ್‌ಪ್ರೀತ್‌ ಗುರಿ

ಈ ಆಸನಗಳನ್ನು ಮಾಡಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಈ ಆಸನಗಳನ್ನು ಮಾಡಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಸರಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮ

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮ

“ರಾಮನ ಹೆಸರಲ್ಲಿ ಅವ್ಯವಹಾರವಾಗಿಲ್ಲ’ : ಉತ್ತರ ಪ್ರದೇಶ ಡಿಸಿಎಂ ದಿನೇಶ್‌ ಶರ್ಮಾ ಸ್ಪಷ್ಟನೆ

“ರಾಮನ ಹೆಸರಲ್ಲಿ ಅವ್ಯವಹಾರವಾಗಿಲ್ಲ’ : ಉತ್ತರ ಪ್ರದೇಶ ಡಿಸಿಎಂ ದಿನೇಶ್‌ ಶರ್ಮಾ ಸ್ಪಷ್ಟನೆ

aims-delhi-tuesday-begin-screening-children-in-the-age-group-of-6-12-years-for-the-clinical-trials-of-covaxin

6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕೋವಾಕ್ಸಿನ್ ಲಸಿಕಾ ಪ್ರಯೋಗ : ಏಮ್ಸ್

ಡಿಮ್ಯಾಟ್‌ ಖಾತೆಗಳ ಸ್ಥಗಿತವಿಲ್ಲ: ಅದಾನಿ ಗ್ರೂಪ್‌ ಸ್ಪಷ್ಟನೆ

ಡಿಮ್ಯಾಟ್‌ ಖಾತೆಗಳ ಸ್ಥಗಿತವಿಲ್ಲ: ಅದಾನಿ ಗ್ರೂಪ್‌ ಸ್ಪಷ್ಟನೆ

Goa Heavy Rain, Red Alert

ಭಾರಿ ಮಳೆ : ಗೋವಾ ರಾಜ್ಯಾದ್ಯಂತ ರೆಡ್ ಅಲರ್ಟ ಘೋಷಣೆ..!

MUST WATCH

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

udayavani youtube

ಕೋವಿಡ್ ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಬರುತ್ತದಾ? ಉಡುಪಿಯ ವೈರಲ್ ವಿಡಿಯೋಗೆ DC ಸ್ಪಷ್ಟನೆ

udayavani youtube

ಮಂಗಳೂರಿನೆಲ್ಲಡೆ ಧಾರಾಕಾರ ಮಳೆ

udayavani youtube

ಉದಯವಾಣಿ ಜೊತೆ ಸಂಚಾರಿ ವಿಜಯ್ ಕೊನೆಯ ಸಂದರ್ಶನ

udayavani youtube

ತುಂಗಾ ಜಲಾಯಶದ 21 ಕ್ರಸ್ಟ್ ಗೇಟ್ ಗಳ ತೆರವು: 2020 ಕ್ಯೂಸೆಕ್ಸ್ ನೀರು ಬಿಡುಗಡೆ

ಹೊಸ ಸೇರ್ಪಡೆ

ಕೋವಿಡ್‌ ವಾರಿಯರ್ಗೆ ಒಲಿಂಪಿಕ್ಸ್‌ ಪದಕ ಅರ್ಪಣೆ: ಮನ್‌ಪ್ರೀತ್‌ ಗುರಿ

ಕೋವಿಡ್‌ ವಾರಿಯರ್ಗೆ ಒಲಿಂಪಿಕ್ಸ್‌ ಪದಕ ಅರ್ಪಣೆ: ಮನ್‌ಪ್ರೀತ್‌ ಗುರಿ

ಈ ಆಸನಗಳನ್ನು ಮಾಡಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಈ ಆಸನಗಳನ್ನು ಮಾಡಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.