ಪರ್ರೀಕರ್ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹಬ್ಬಿಸಿದವ ಅರೆಸ್ಟ್ !
Team Udayavani, Apr 19, 2018, 11:53 AM IST
ಪಣಜಿ: ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಗಳನ್ನು ಹಬ್ಬಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಗೋವಾ ಕ್ರೈಂ ಬ್ರ್ಯಾಂಚ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ಯಾಂಕ್ರಿಯಾಟಿಕ್ ಸಮಸ್ಯೆಗೆ ಗುರಿಯಾಗಿರುವ ಪರ್ರೀಕರ್ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಸುದ್ದಿಗೋಷ್ಠಿ ನಡೆಸಿ ಪರ್ರೀಕರ್ ಚೇತರಿಸಿಕೊಂಡಿದ್ದು ಅವರು ವೈದ್ಯರು ಸೂಚಿಸಿದ ಬಳಿಕ ಭಾರತಕ್ಕೆ ಮರಳುತ್ತಾರೆ ಎಂದು ತಿಳಿಸಿದ್ದರು.
ಪರ್ರೀಕರ್ ಅವರು ಸಂಪೂರ್ಣವಾಗಿ ಚೇತರಿಸಿಕೊಂಡು ಮುಂದಿನ ತಿಂಗಳು ಗೋವಾಕ್ಕೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿಗಳ ಆರೋಗ್ಯ ಸ್ಥಿತಿಯ ಬಗ್ಗೆ ವಿವರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ