ಗೋವಾ: ಖೈದಿಗಳಿಗೆ ಮಾದಕ ದ್ರವ್ಯ ಪೂರೈಸುತ್ತಿದ್ದ ಜೈಲು ಸಿಬ್ಬಂದಿ ಬಂಧನ
Team Udayavani, Jun 23, 2022, 10:53 PM IST
ಪಣಜಿ: ಜೈಲು ಖೈದಿಗಳಿಗೆ ಮಾದಕ ದ್ರವ್ಯ ಕೊಕೇನ್ ಪೂರೈಸುತ್ತಿದ್ದ ಆರೋಪದ ಅಡಿಯಲ್ಲಿ ಕೋಲ್ವಾ ಜೈಲಿನಲ್ಲಿ ಜೈಲು ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸೂರಜ್ ಗಾವಡೆಯನ್ನು ಪೋಲಿಸರು ಬಂಧಿಸಿದ್ದಾರೆ.
ಕೋಲ್ವಾ ಪೋಲಿಸರು ಈ ಕುರಿತು ಮಾಹಿತಿ ನೀಡಿ, ಜೈಲು ಸಿಬ್ಬಂದಿಗಳು ಪಿಐ ಪ್ರಶಾಂತ ಜೋಶಿ ರವರ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಜೈಲು ಸಿಬ್ಬಂದಿ ಅನುಮಾನಾಸ್ಪದವಾಗಿ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.
ಈ ಕುರಿತಂತೆ ಪಿಐ ಸುಶಾಂತ್ ಜೋಶಿ ನೇತೃತ್ವದ ತಂಡ ಮಾಪ್ಸಾ ಪೋಲಿಸರಿಗೆ ಮಾಹಿತಿ ನೀಡಿದ ನಂತರ ಕೋಲ್ವಾ ಪೋಲಿಸರು ಜೈಲು ಸಿಬ್ಬಂದಿ ಸೂರಜ್ ಗಾವಡೆಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ
ನೀರಲ್ಲೇ ನಿಂತು ಅಹವಾಲು ಆಲಿಕೆ: ಅಸ್ಸಾಂ ಸಿಲ್ಚಾರ್ನಲ್ಲಿ ಸಿಎಂ ಹಿಮಾಂತ ಪರಿಶೀಲನೆ
ರಾಜಸ್ಥಾನದ ಈ ಎರಡು ಸಮುದಾಯದ ಮದುವೆಗೆ ಡಿಜೆ, ಡೆಕೋರೇಷನ್ ಇಲ್ಲ! ಕಾರಣ ಇಷ್ಟೇ
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕೇಂದ್ರ ಸರ್ಕಾರದಿಂದ ಎಸ್ಸಿ ಎಸ್ಟಿ ಹಿಂದುಳಿದ ವರ್ಗಗಳ ದಮನ ನೀತಿ: ಸಿದ್ಧರಾಮಯ್ಯ
ನಾವೂರು: ಇನ್ನಷ್ಟು ಅನುದಾನ ಹರಿದು ಬಂದರೆ ಅಭಿವೃದ್ಧಿ ಮಲ್ಲಿಗೆ ಅರಳೀತು
ತಾಯಿಯಾಗುತ್ತಿರುವ ಸಂತಸ ವ್ಯಕ್ತಪಡಿಸಿದ ಬಾಲಿವುಡ್ ನಟಿ ಆಲಿಯಾ ಭಟ್
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್