ಆರ್ ಟಿಐ ವ್ಯಾಪ್ತಿಗೆ ಗೋವಾ ರಾಜಭವನ: ರಾಜ್ಯಪಾಲ­­­­­­­ ಪಿ.ಎಸ್.ಶ್ರೀಧರನ್ ಪಿಳ್ಳೆ

ವಕೀಲ ಐರೀಶ್ ರೋಡ್ರಿಗಸ್ ಆರ್ ಟಿಐ ಖಾಯ್ದೆಯ ಅಡಿಯಲ್ಲಿ ಅರ್ಜಿ ಸಲ್ಲಿಕೆ

Team Udayavani, Oct 12, 2021, 2:46 PM IST

Untitled-11

ಪಣಜಿ: ಗೋವಾದ ರಾಜಭವನವನ್ನು ಮಾಹಿತಿ ಹಕ್ಕು ಖಾಯ್ದೆಯ ಅಡಿಯಲ್ಲಿ ತರಲಾಗುವುದು ಎಂದು ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ರವರು ಹೇಳಿದ್ದಾರೆ.

ವಕೀಲ ಐರೀಶ್ ರೋಡ್ರಿಗಸ್ ಆರ್ ಟಿಐ ಖಾಯ್ದೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಗೋವಾದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ರವರು ಮುಖ್ಯಮಂತ್ರಿಗಳ ಕೆಲ ತಪ್ಪು ನಿರ್ಣಯಗಳ ಕುರಿತಂತೆ ಪ್ರಧಾನಿ ಹಾಗೂ ಗೃಹಮಂತ್ರಿಗಳೊಂದಿಗೆ ನಡೆಸಿರುವ ಪತ್ರ ವ್ಯವಹಾರದ ಮಾಹಿತಿಯನ್ನು ಕೋರಿ ವಕೀಲ ಐರೀಶ್ ರೋಡ್ರಿಗಸ್ ರವರು ಮಾಹಿತಿ ಆಯೋಗ ಮತ್ತು ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.

ದೇಶದಲ್ಲಿನ ಎಲ್ಲ ರಾಜಭವನ ಆರ್ ಟಿಐ ಖಾಯ್ದೆಯ ಅಡಿಯಲ್ಲಿ ಬರುವಾಗ ಗೋವಾದ ರಾಜಭವನವನ್ನು ಮಾತ್ರ ಇದರಿಂದ ದೂರವಿಡಲಾಗಿದೆ. ಗೋವಾ ರಾಜಭವನದ ಎಲ್ಲ ವ್ಯವಹಾರಗಳು ಬಹಿರಂಗವಾಗುತ್ತದೆ ಎಂದು ಆರ್‍ ಟಿಐ ಖಾಯ್ದೆಯ ಅಡಿಯಲ್ಲಿ ಕೇಳಿರುವ ಮಾಹಿತಿಯನ್ನು ನೀಡಲಾಗುತ್ತಿಲ್ಲ. ವಕೀಯ ಐರೀಶ್ ರೋಡ್ರಿಗಸ್ ರವರು ಈ ಕುರಿತು ಮಾಹಿತಿ ಆಯೋಗ ಮತ್ತು ಉಚ್ಛ ನ್ಯಾಯಾಲಯದ ಮೆಟ್ಟಿಲೇರಿದ್ದರು. ತೀರ್ಪು ತಮ್ಮ ಪರವಾಗಿ ಬರದ ಕಾರಣ ನಂತರ ಅವರು ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಕಿಷ್ಕಿಂದಾ ಅಂಜನಾದ್ರಿಗೆ ಫ್ರಾನ್ಸ್‌ ರಾಯಭಾರಿ ಭೇಟಿ

ಇನ್ನು ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ರವರು ರಾಜಭವನದ ಎಲ್ಲ ವ್ಯವಹಾರವನ್ನೂ ಪಾರದರ್ಶಕವಾಗಿಡಲು ಗೋವಾ ರಾಜಭವನವನ್ನು ಆರ್‍ ಟಿಐ ಖಾಯ್ದೆಯ ಅಡಿಯಲ್ಲಿ ತರುವುದಾಗಿ ಇತ್ತೀಚೆಗಷ್ಟೇ ಘೋಷಿಸಿದ್ದರು. ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ರವರು ನವೆಂಬರ್ 3, 2019 ರಿಂದ ಅಗಸ್ಟ್ 18, 2020 ರ ವರೆಗೆ ಅಧಿಕಾರದಲ್ಲಿದ್ದರು. ಆದರೆ ಇವರನ್ನು ಇದ್ದಕ್ಕಿದ್ದಂತೆಯೇ ಬದಲಾವಣೆ ಮಾಡಲಾಗಿತ್ತು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.