ಗೋವಾ :10ನೇ ತರಗತಿಯ ಪರೀಕ್ಷೆಗಳು ರದ್ದು : ಮುಖ್ಯಮಂತ್ರಿ ಪ್ರಮೋದ ಸಾವಂತ್

ಆಂತರಿಕ ಪರೀಕ್ಷೆಯ ಮೌಲ್ಯಮಾಪನದ ಆಧಾರದ ಮೇಲೆ ಪರೀಕ್ಷಾ ಫಲಿತಾಂಶ

Team Udayavani, May 23, 2021, 7:32 PM IST

Goa SSLC Exam Canclled : CM Promod Savanth

ಪಣಜಿ: ಕೋವಿಡ್ ಸಾಂಕ್ರಾಮಿಕ ಸೋಂಕಿನ  ಪರಿಸ್ಥಿತಿಯಿಂದಾಗಿ ಗೋವಾ ಸರ್ಕಾರ ಹತ್ತನೇಯ ತರಗತಿ ಪರೀಕ್ಷೆಯನ್ನು ರದ್ಧುಗೊಳಿಸಿ  ಆದೇಶ ಹೊರಡಿಸಿದೆ.  ಮುಂದಿನ ಎರಡು ದಿನಗಳಲ್ಲಿ 12 ನೇಯ ತರಗತಿಯ ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸುವುದಾಗಿ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಅಕ್ತಮವಾಗಿ ತಂಬಾಕು ಬಳಸಿ ಮಾವಾ ಮಾರುತ್ತಿದ್ದ ಇಬ್ಬರ ಬಂಧನ, ಇಬ್ಬರು ಪರಾರಿ

ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಹತ್ತನೇಯ ತರಗತಿ ಪರೀಕ್ಷೆಯನ್ನು ರದ್ಧುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗೋವಾ ಬೋರ್ಡ ಆಫ್ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ  ಶಾಲಾ ಶಿಕ್ಷಣ ಮಂಡಳಿ, ರಾಜ್ಯ ಶಿಕ್ಷಣ ಇಲಾಖೆ, ಶೈಕ್ಷಣಿಕ ಕ್ಷೇತ್ರದ ತಜ್ಞರು ಮತ್ತು ಇತರರು ಒಳಗೊಂಡ ಸಮೀತಿಯ ಶಿಫಾರಸ್ಸನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು, ಹತ್ತನೇಯ ತರಗತಿಯ ವಿದ್ಯಾರ್ಥಿಗಳಿಗೆ ಆಂತರಿಕ  ಪರೀಕ್ಷೆಯ ಮೌಲ್ಯಮಾಪನದ ಆಧಾರದ ಮೇಲೆ ಪರೀಕ್ಷಾ ಫಲಿತಾಂಶಗಳನ್ನು ನಿಡಲಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ಮತ್ತು ಡಿಪ್ಲೊಮಾಕ್ಕೆ ಪ್ರವೇಶ ಪಡೆಯುವವರು ಒಂದು ದಿನದ ಪರೀಕ್ಷೆಗೆ ಒಳಪಡಬೇಕಾಗುತ್ತದೆ. ದ್ವಿತೀಯ ಪಿಯುಸಿ ತರಗತಿಯ ಪರೀಕ್ಷೆಯ ನಿರ್ಧಾರವನ್ನು ಮುಂದಿನ ಎರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ತಿಮಿಂಗಿಲ ವಾಂತಿ ಸಾಗಾಟ ಮಾಡುತ್ತಿದ್ದ ಮೂವರ ಬಂಧನ, 5.35 ಕೆಜಿ ತೂಕದ ವಾಂತಿ ವಶ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.