ಅಮೇರಿಕಾದ ಟೆಕ್ಸಾಸ್ನಲ್ಲಿ ಗೋವಾ ಮೂಲದ ಯುವಕನ ಗುಂಡಿಕ್ಕಿ ಹತ್ಯೆ
Team Udayavani, Mar 21, 2022, 5:43 PM IST
ಪಣಜಿ: ಅಮೇರಿಕಾದ ಟೆಕ್ಸಾಸ್ನಲ್ಲಿ ಗೋವಾದ ಮಡಗಾಂವ್ ಮೂಲದ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾದ ಘಟನೆ ಭಾನುವಾರ ನಡೆದಿದೆ.
ಜಾನ್ ಡಾಯಸ್ (27) ಹತ್ಯೆಯಾದ ಯುವಕ.
ಜಾನ್ ಡಾಯಸ್ ಈತನು ಫುಟ್ಬಾಲ್ ಪಟುವಾಗಿದ್ದ. ದಕ್ಷಿಣ ಗೋವಾದ ಚಾಂದರ್ ಮತ್ತು ಗಿರ್ಡೋಲಿ ಕ್ಲಬ್ಗಳಿಗೆ ಗೋಲ್ಕೀಪರ್ ಆಗಿದ್ದರು. ಆದರೆ ಉದ್ಯೋಗದ ನಿಮಿತ್ತ ಇವರು ಕಳೆದ ಮೂರು ವರ್ಷಗಳ ಹಿಂದಷ್ಟೆ ಅಮೇರಿಕಕ್ಕೆ ಹೋಗಿದ್ದರು. ಜಾನ್ ಸಾವಿನ ಸುದ್ಧಿ ಚಾಂದರ್ ಗ್ರಾಮದ ಜನರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
ಅಮೇರಿಕದಲ್ಲಿ ಅಂಗಡಿಗೆ ಕಳ್ಳತನ ಮಾಡಲು ಬಂದಿದ್ದ ಮುಸುಕುಧಾರಿಯೊಬ್ಬ ಜಾನ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗುಂಡಿನ ದಾಳಿ ನಡೆದ ಕೆಲವೇ ಹೊತ್ತಿನಲ್ಲಿ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ಅಷ್ಟುಹೊತ್ತಿನಲ್ಲಿ ದಾಳಿಕೋರ ಪರಾರಿಯಾಗಿದ್ದ. ದಾಳಿಯ ಕುರಿತಂತೆ ಪೋಲಿಸರು ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಯ ಆಧಾರದ ಮೇಲೆ ಆರೋಪಿಯ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ