ಪಟ್ನಾ-ದಿಲ್ಲಿ ಗೋ ಏರ್‌ ಇಂಜಿನ್‌ನಲ್ಲಿ ದೋಷ; ಸುರಕ್ಷಿತವಾಗಿ ಲಕ್ನೋಗೆ

Team Udayavani, Mar 8, 2019, 11:48 AM IST

go-air-700.jpg

ಹೊಸದಿಲ್ಲಿ : ಎರಡು ಇಂಜಿನ್‌ಗಳ ಗೋಏರ್‌ ಏರ್‌ ಬಸ್‌ ಎ320 ನಿಯೋ ವಿಮಾನದ ಹಾರಾಟದ ವೇಳೆ ಒಂದು ಇಂಜಿನ್‌ನಲ್ಲಿ ದೋಷ ಕಾಣಿಸಿಕೊಂಡರೂ ಇನ್ನೊಂದು ಇಂಜಿನ್‌ನನ್ನು ಸಕಾಲಿಕವಾಗಿ ಬಳಸಿಕೊಂಡು ಲಕ್ನೋದಲ್ಲಿ ಸುರಕ್ಷಿತವಾಗಿ ಇಳಿದ ಘಟನೆ ನಿನ್ನೆ ಗುರುವಾರ ನಡೆದಿರುವುದು ತಡವಾಗಿ ವರದಿಯಾಗಿದೆ.

Pratt & Whitney (PW) ಇಂಜಿನ್‌ ಹೊಂದಿರುವ ಈ ಗೋ ಏರ್‌ ವಿಮಾನವು ನಿನ್ನೆ ಗುರುವಾರ ಪಟ್ನಾದಿಂದ ದಿಲ್ಲಿಗೆ ಹಾರುತ್ತಿತ್ತು. 

ಆಗ ವಿಮಾನದ ಒಂದು ಇಂಜಿನ್‌ ಹಾಳಾಯಿತು. ಹಾಗಿದ್ದರೂ ಇನ್ನೊಂದು ಇಂಜಿನ್‌ ಮೂಲಕ ಹಾರಾಟ ನಡೆಸಿದ ವಿಮಾನ ಅತ್ಯಂತ ಸಮೀಪದ ಲಕ್ನೋ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ಹಾಗಾಗಿ ಪ್ರಯಾಣಿಕರೆಲ್ಲರ ಸಂಭವನೀಯ ದುರಂತದಿಂದ ಅದೃಷ್ಟವಶಾತ್‌ ಪಾರಾದರು.

ವಿಮಾನವು ಈಗ ಲಕ್ನೋ ನಿಲ್ದಾಣದಲ್ಲೇ ಉಳಿದುಕೊಂಡಿದೆ. ಗೋ ಏರ್‌, ಪಿಡಬ್ಲ್ಯು ಮತ್ತು ವೈಮಾನಿಕ ಅಧಿಕಾರಿಗಳ ತಂಡವನ್ನು ಅಲ್ಲಿಗೆ ಕಳುಹಿಸಲಾಗಿದೆ. ಘಟನೆಯ ತನಿಖೆಗಾಗಿ ಮಾಹಿತಿ ಪಡೆಯಲು ಫ್ಲೈಟ್‌ ಡಾಟಾ ರೆಕಾರ್ಡರ್‌ ತೆಗೆಯಲಾಗಿದೆ.

ಹಾರಾಟದ ನಡುವೆಯೇ ತಾಂತ್ರಿಕ ದೋಷಕ್ಕೆ ಗುರಿಯಾದ ವಿಮಾನದ ಒಂದು ಇಂಜಿನ್‌ ವಿಲಕ್ಷಣಕಾರಿ ಹೀಟಿಂಗ್‌ ಮತ್ತು ತೈಲ ನಷ್ಟಕ್ಕೆ ಗುರಿಯಾಗಿರುವುದು ಕಂಡು ಬಂದಿದೆ. 

320 ನಿಯೋ ವಿಮಾನಗಳ Pratt & Whitney (PW) ಇಂಜಿನ್‌ಗಳಲ್ಲಿ  ತಾಂತ್ರಿಕ ದೋಷಗಳು ಕಂಡು ಬಂದ ಹಲವಾರು ಪ್ರಕರಣಗಳು ಕಳೆದ ಎರಡು ವರ್ಷಗಳಲ್ಲಿ  ವರದಿಯಾಗಿವೆ. 

ಟಾಪ್ ನ್ಯೂಸ್

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

katapadi news

ಕಟಪಾಡಿ : ಏಣಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯ ನಿಧಿ ಕುಂಭ ಯೋಗನಾಳದಲ್ಲಿ ತೀರ್ಥೋದ್ಭವ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

“ಅಭ್ಯಾಸ್‌’ ಪ್ರಯೋಗಾರ್ಥ ಉಡಾವಣೆ ಯಶಸ್ವಿ

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.