ಭಿವಂಡಿ ಗೋದಾಮಿನಲ್ಲಿ ಬೆಂಕಿ ಅವಘಡ; ಸಾವುನೋವು ಇಲ್ಲ
Team Udayavani, Dec 28, 2018, 12:00 PM IST
ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿನ ಗುಜರಿ ಗೋಡೌನ್ ಒಂದರಲ್ಲಿ ಇಂದು ಶುಕ್ರವಾರ ಬೆಳಗ್ಗೆ ನಸುಕಿನ ವೇಳೆ ಬೆಂಕಿ ಅನಾಹುತ ಸಂಭವಿಸಿತು; ಆದರೆ ಯಾರಿಗೂ ಗಾಯ, ಜೀವ ಹಾನಿ ಉಂಟಾದ ವರದಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ಕು ತಾಸುಗಳ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲಾಯಿತು ಎಂದು ಥಾಣೆಯ ಪ್ರಾದೇಶಿಕ ದುರಂತ ವ್ಯವಸ್ಥಾಪನ ವಿಭಾಗದ ಮುಖ್ಯಸ್ಥ ಸಂತೋಷ್ ಕದಂ ತಿಳಿಸಿದ್ದಾರೆ.
ಈ ಬೆಂಕಿ ಅನಾಹುತದಲ್ಲಿ ಗೋಡೌನ್ನಲ್ಲಿದ್ದ ವಸ್ತುಗಳು, ಸಮೀಪದ ಟೈಲರ್ ಅಂಗಡಿ, ಮತ್ತು ಪಾರ್ಕ್ ಮಾಡಿಡಲಾಗಿದ್ದ ಕೆಲ ಮೋಟಾರ್ ಸೈಕಲ್ಗಳು ಧ್ವಂಸಗೊಂಡಿವೆ; ದುರ್ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್