Gold ಬೆಲೆ ಪ್ರತೀ 10 ಗ್ರಾಂಗೆ 1,000 ರೂ.ನಷ್ಟು ಇಳಿಕೆ
Team Udayavani, May 24, 2024, 1:02 AM IST
ಹೊಸದಿಲ್ಲಿ: ದೇಶದಲ್ಲಿ ಚಿನ್ನದ ಬೆಲೆ ಸತತ ಎರಡನೇ ದಿನವೂ ಇಳಿಕೆಯಾಗಿದೆ. ಗುರುವಾರ ದಿಲ್ಲಿಯಲ್ಲಿ 1,050 ರೂ. ಇಳಿಕೆಯೊಂದಿಗೆ 10 ಗ್ರಾಂ ಚಿನ್ನದ ಬೆಲೆ 73,550 ರೂ.ಗೆ ತಲುಪಿದೆ. ಬುಧವಾರ ಇದು 74,600 ರೂ.ಗಳಾಗಿತ್ತು. ಇನ್ನು ಬೆಳ್ಳಿ ಬೆಲೆಯೂ 2,500 ರೂ.ಗಳಷ್ಟು ಇಳಿಕೆಯಾಗಿದ್ದು, ಒಂದು ಕೆ.ಜಿ.ಗೆ 92,600 ರೂ. ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 3,300 ರೂ. ಇಳಿಕೆಯಾಗಿ ಕೆ.ಜಿ.ಗೆ 92,500 ರೂ.ಗಳಾಗಿವೆ. ಚಿನ್ನದ ಬೆಲೆ ಬೆಂಗಳೂರಿನಲ್ಲಿ 1,000 ರೂ. ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 67,300 ರೂ.ಗಳಿಗೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ
Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ
EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು
Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ
Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು
MUST WATCH
ಹೊಸ ಸೇರ್ಪಡೆ
ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ
Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು
ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ
Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು
Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್ ಚರಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.