ದೀಪಾವಳಿಗೆ ಚಿನ್ನ ಬಲು ತುಟ್ಟಿ
Team Udayavani, Nov 1, 2018, 7:15 AM IST
ಹೊಸದಿಲ್ಲಿ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದ್ದಂತೆ ಚಿನ್ನದ ಬೆಲೆ ಗಗನಕ್ಕೇರಿದೆ! ದಿಲ್ಲಿ ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಪ್ರತಿ ಗ್ರಾಂ ಮೇಲೆ 30 ರೂ. ಏರಿಕೆಯಾಗಿದೆ. ಹೀಗಾಗಿ ಪ್ರತಿ ಹತ್ತು ಗ್ರಾಂ ಚಿನ್ನದ ದರ 32,650 ರೂ. (99.9 ಶುದ್ಧ ಚಿನ್ನ) ಮತ್ತು ಶೇ. 99.5 ಮಾದರಿ ಚಿನ್ನಕ್ಕೆ 32,500 ರೂ. ಆಗಿದೆ. ಇದು 2012ರ ನವೆಂಬರ್ ಬಳಿಕದ ಅತ್ಯಂತ ಹೆಚ್ಚಿನ ಬೆಲೆೆ. ಬೆಳ್ಳಿ ಪ್ರತಿ ಕೆಜಿಗೆ 40 ರೂ.ಇಳಿಕೆ ಯಾಗಿ 39,200 ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.