10 ಗ್ರಾಂ ಚಿನ್ನಕ್ಕೆ 1, 395ರೂ.ಏರಿಕೆ
Team Udayavani, Mar 20, 2020, 10:42 PM IST
ನವದೆಹಲಿ: ಚಿನ್ನದ ದರ ಶುಕ್ರವಾರ 1,395 ರೂ.ಗಳಷ್ಟು ಜಿಗಿದಿದೆ. ಹೀಗಾಗಿ ನವದೆಹಲಿ ಚಿನಿವಾರ ಮಾರುಕಟ್ಟೆಯಲ್ಲಿ ಪ್ರತಿ ಹತ್ತು ಗ್ರಾಂ ಚಿನ್ನದ ದರ 41,705 ರೂ.ಗಳಿಗೆ ಏರಿಕೆಯಾದಂತಾಗಿದೆ.
ಗುರುವಾರದ ಮುಕ್ತಾಯಕ್ಕೆ 40,310 ರೂ. ಆಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಹೆಚ್ಚಾದ ಕಾರಣ ಈ ಬೆಳವಣಿಗೆ ಉಂಟಾಗಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ನ ಹಿರಿಯ ವಿಶ್ಲೇಷಕ ತಪನ್ ಪಟೇಲ್ ತಿಳಿಸಿದ್ದಾರೆ.
ಬೆಳ್ಳಿಯ ಬೆಲೆಯಲ್ಲಿಯೂ ವೃದ್ಧಿಸಿದ್ದು, ಬೆಲೆ 2,889 ರೂ. ಆಗಿದೆ.ಹೀಗಾಗಿ, ಪ್ರತಿ ಕೆಜಿ ಬೆಳ್ಳಿಗೆ 35,211 ರೂ. ಆಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು