ಕೊರೊನಾವೈರಸ್‌ ಹಾವಳಿ: ದೆಹಲಿಯಲ್ಲಿ ಚಿನ್ನದ ದರ 953 ರೂ. ಏರಿಕೆ

Team Udayavani, Feb 24, 2020, 9:16 PM IST

gold

ನವದೆಹಲಿ:ಕೊರೊನಾವೈರಸ್‌ ಭೀತಿಯು ಚಿನ್ನದ ದರದಲ್ಲಿ ಗಣನೀಯ ಏರಿಕೆಗೆ ಕಾರಣವಾಗಿದೆ. ದೆಹಲಿಯಲ್ಲಿ ಸೋಮವಾರ 24 ಕ್ಯಾರೆಟ್‌ ಚಿನ್ನದ ದರವು 10ಗ್ರಾಂಗೆ 953 ರೂ. ಏರಿಕೆ ಕಂಡಿದ್ದು, 10 ಗ್ರಾಂ ಹಳದಿ ಲೋಹದ ಬೆಲೆಯೀಗ 44,472 ರೂ. ಆಗಿದೆ. ಚೀನಾದಲ್ಲಿ ಹುಟ್ಟಿಕೊಂಡ ಕೊರೊನಾವೈರಸ್‌ ಈಗ ದಕ್ಷಿಣ ಕೊರಿಯಾ, ಮಧ್ಯಪ್ರಾಚ್ಯ, ಇಟಲಿ ಸೇರಿದಂತೆ ವಿಶ್ವಾದ್ಯಂತ ವ್ಯಾಪಿಸುತ್ತಿರುವುದೇ ಚಿನ್ನದ ದರ ಏರಿಕೆಯಾಗಲು ಕಾರಣ. ಬೆಂಗಳೂರಿನಲ್ಲಿ ಸೋಮವಾರ ಆಭರಣ ಚಿನ್ನದ ದರ 290 ರೂ. ಏರಿಕೆಯಾಗಿ, 10 ಗ್ರಾಂಗೆ 40,300 ಆಗಿದ್ದರೆ, ಶುದ್ಧ ಚಿನ್ನದರ ದರ 43,890 ರೂ.ಗೆ ತಲುಪಿದೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.