ರೈಲು ಪ್ರಯಾಣಿಕರಿಗೆ ಬ್ಲ್ಯಾಂಕೆಟ್‌ ಪೂರೈಸಲು ಸೂಚನೆ


Team Udayavani, Mar 10, 2022, 9:45 PM IST

ರೈಲು ಪ್ರಯಾಣಿಕರಿಗೆ ಬ್ಲ್ಯಾಂಕೆಟ್‌ ಪೂರೈಸಲು ಸೂಚನೆ

ಹೊಸದಿಲ್ಲಿ: ರೈಲುಗಳಲ್ಲಿ ಪ್ರಯಾಣಿಕರಿಗೆ ನೀಡಲಾಗುತ್ತಿದ್ದ ಲಿನೆನ್‌, ಬ್ಲ್ಯಾಂಕೆಟ್‌ಗಳ ಮೇಲೆ ಕೋವಿಡ್‌ ಕಾರಣದಿಂದ ವಿಧಿಸಲಾಗಿದ್ದ ನಿರ್ಬಂಧವನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

ಪ್ರಸ್ತುತ ಕೊರೊನಾ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿದ್ದು, ಸರಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರಿಗೆ ಹೊದಿಕೆಗಳನ್ನು ನೀಡಲು ತತ್‌ಕ್ಷಣ ಕ್ರಮ ಕೈಗೊಳ್ಳುವಂತೆ ತನ್ನ ಎಲ್ಲ ವಲಯಗಳ ಮಹಾ ಪ್ರಬಂಧಕರಿಗೆ ರೈಲ್ವೇ ಬೋರ್ಡ್‌ ಸೂಚನೆ ನೀಡಿದೆ.

ಇದನ್ನೂ ಓದಿ:ಮಾರ್ಚ್ 10 ರಿಂದ ಹೋಳಿ ಎಂದು ಮೊದಲೇ ಹೇಳಿದ್ದೆವು: ಪ್ರಧಾನಿ ಮೋದಿ

ಜತೆಗೆ ರೈಲುಗಳಲ್ಲಿ ಪರದೆಗಳನ್ನೂ ಅಳವಡಿಸಲು ಸೂಚಿಸಲಾಗಿದೆ. ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಇವೆಲ್ಲವೂ ರದ್ದಾಗಿದ್ದವು.

ಟಾಪ್ ನ್ಯೂಸ್

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.