ಗೂಗಲ್ಗೆ ದಂಡ!
Team Udayavani, Sep 5, 2019, 5:40 AM IST
ವಾಷಿಂಗ್ಟನ್: ಕಾನೂನು ಬಾಹಿರವಾಗಿ ಯೂ ಟ್ಯೂಬ್ನಲ್ಲಿ ಮಕ್ಕಳಿಂದ ಅವರ ವೈಯಕ್ತಿಕ ಮಾಹಿತಿಗಳನ್ನು ಪಡೆದದ್ದಲ್ಲದೆ, ಆ ಮಾಹಿತಿಗಳನ್ನು ಲಾಭಕ್ಕಾಗಿ ಕಾರ್ಪೊರೇಟ್ ಕಂಪೆನಿಗಳಿಗೆ ಮಾರಿಕೊಂಡಿರುವ ಪ್ರಕರಣವೊಂದರಲ್ಲಿ, ಯೂ ಟ್ಯೂಬ್ನ ಮಾತೃಸಂಸ್ಥೆ ಗೂಗಲ್ಗೆ, 1,224 ಕೋಟಿ ರೂ. ದಂಡ ವಿಧಿಸಲಾಗಿದೆ.
ಈ ದಂಡವನ್ನು ಪಾವತಿಸಿ, ಪ್ರಕರಣವನ್ನು ಸುಖಾಂತ್ಯಗೊಳಿಸುವಂತೆ ಅಮೆರಿಕದ ಫೆಡರಲ್ ಟ್ರೇಡ್ ಕಮೀಷನ್ ಹಾಗೂ ನ್ಯೂಯಾರ್ಕ್ ಸ್ಟೇಟ್ ಅಟಾರ್ನಿ ಜನರಲ್, ಗೂಗಲ್ಗೆ ಸೂಚಿಸಿದ್ದಾರೆ. ಇದು, ಅಮೆರಿಕದಲ್ಲಿ ಜಾರಿಯಲ್ಲಿರುವ ಮಕ್ಕಳ ಆನ್ಲೈನ್ ಖಾಸಗಿತನದ ಸಂರಕ್ಷಣಾ ಕಾಯ್ದೆಯಡಿ ಈವರೆಗೆ ಇತ್ಯರ್ಥಗೊಂಡ ಪ್ರಕರಣಗಳಲ್ಲೇ ಅತಿ ದೊಡ್ಡ ಮೊತ್ತದ ದಂಡ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ