ಅಸುನೀಗಿದ ಮಕ್ಕಳ ಸಂಖ್ಯೆ ಒಂದು ಸಾವಿರ
Team Udayavani, Aug 31, 2017, 7:00 AM IST
ಗೋರಖ್ಪುರ: ಶಿಶುಗಳ ಸಾವಿನಿಂದ ಸುದ್ದಿಯಾಗಿ ರುವ ಉತ್ತರ ಪ್ರದೇಶದ ಗೋರಖ್ಪುರದ ಬಿ.ಆರ್. ಡಿ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಾಲಿ ವರ್ಷವೇ 1,256 ಶಿಶುಗಳು ಅಸುನೀಗಿವೆ. ಇದು ಯಾವುದೋ ಸಂಸ್ಥೆಯ ಅಂಕಿ ಅಂಶವಲ್ಲ. ಬದಲಾಗಿ ಕಾಲೇಜಿನ ಪ್ರಾಂಶುಪಾಲ ಪಿ.ಕೆ.ಸಿಂಗ್ ನೀಡಿರುವ ಮಾಹಿತಿ ಇದು. ಇನ್ನೂ ಆಘಾತದ ವಿಚಾರವೇನೆಂದರೆ ಹಾಲಿ ತಿಂಗಳಲ್ಲಿ ಒಟ್ಟು 296 ಮಕ್ಕಳು ಜೀವ ಕಳೆದುಕೊಂಡಿದ್ದಾರೆ.
ಜನವರಿಯಲ್ಲಿ 152, ಫೆಬ್ರವರಿಯಲ್ಲಿ 122, ಮಾರ್ಚ್ ನಲ್ಲಿ 159, ಎಪ್ರಿಲ್ನಲ್ಲಿ 123, ಮೇಯಲ್ಲಿ 139, ಜೂನ್ನಲ್ಲಿ 137 ಮತ್ತು ಜುಲೈಯಲ್ಲಿ 128 ಮಕ್ಕಳು ಅಸು ನೀಗಿವೆ.
ಇದರ ಜತೆಗೆ ಕಳೆದ 24 ಗಂಟೆಗಳಲ್ಲಿ ಮೆದುಳು ಜ್ವರದಿಂದಾಗಿ 17 ಮಂದಿ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಇಬ್ಬರು ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದರು. ಅದಕ್ಕೆ ಹಲವು ಕಾರಣಗಳನ್ನು ನೀಡಿರುವ ಅವರು ಅವಧಿ ಪೂರ್ವ ಪ್ರಸವ, ಕಾಮಾಲೆ, ನ್ಯುಮೋನಿಯಾ ಕೂಡ ಕಾರಣ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ