ಲಡಾಖ್: 8 ಜಲವಿದ್ಯುತ್ ಯೋಜನೆಗಳಿಗೆ ಅಸ್ತು
Team Udayavani, Jan 7, 2021, 9:15 PM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಲಡಾಖ್ನಲ್ಲಿ ಸಿಂಧೂ ನದಿ ಮತ್ತದರ ಉಪನದಿಗಳಿಂದ 144 ಮೆ.ವ್ಯಾ. ವಿದ್ಯುತ್ ಉತ್ಪಾದಿಸುವ 8 ಜಲವಿದ್ಯುತ್ ಯೋಜನೆಗಳಿಗೆ ಕೇಂದ್ರ ಸರಕಾರವು ಹಸುರು ನಿಶಾನೆ ತೋರಿದೆ. ಚೀನ-ಭಾರತ ಗಡಿ ಭಾಗದ ಈ ಕೇಂದ್ರಾಡಳಿತ ಪ್ರದೇಶದಲ್ಲಿ ಒಂದೇ ಬಾರಿಗೆ ಇಷ್ಟು ಜಲವಿದ್ಯುತ್ ಯೋಜನೆಗಳಿಗೆ ಸಮ್ಮತಿ ನೀಡಿರುವುದು ಇದೇ ಮೊದಲು ಎಂದು ಜಲಶಕ್ತಿ ಸಚಿವಾಲಯ ಹೇಳಿದೆ.
ಕಾರ್ಗಿಲ್ ಮತ್ತು ಲೇಹ್ ಜಿಲ್ಲೆಗಳಲ್ಲಿ ಈ ಯೋಜನೆಗಳು ನಿರ್ಮಾಣಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ