ಕೇಂದ್ರ ನೌಕರರ ತುಟ್ಟಿ ಭತ್ತೆ ಹೆಚ್ಚಳ?
Team Udayavani, Feb 8, 2019, 11:10 PM IST
ಹೊಸದಿಲ್ಲಿ: ಏಳನೇ ವೇತನ ಆಯೋಗದ ಶಿಫಾರಸು ಗಳನ್ವಯ ಕೇಂದ್ರ ಸರಕಾರಿ ನೌಕರರಿಗೆ ತುಟ್ಟಿ ಭತ್ತೆ (ಡಿ.ಎ.) ಹೆಚ್ಚಿಸಲು ಕೇಂದ್ರ ಸರಕಾರ ತೀರ್ಮಾನಿಸಿದೆ ಎಂದು ಬ್ಯುಸಿನೆಸ್ ಟುಡೇ ಹೇಳಿದೆ. 18,000 ರೂ. ಮೂಲ ವೇತನ ಪಡೆ ಯುತ್ತಿರುವ ಕೇಂದ್ರ ಸರಕಾರಿ ನೌಕರರ ತುಟ್ಟಿ ಭತ್ತೆಯನ್ನು 8,000 ರೂ.ಗಳಿಗೆ ಹೆಚ್ಚಿಸುವಂತೆ ಈಗಾಗಲೇ ಕೇಂದ್ರ ನೌಕರರು ಬೇಡಿಕೆಯಿಟ್ಟಿದ್ದಾರೆ.
ಕನಿಷ್ಠ ಪಿಂಚಣಿ 3 ಸಾವಿರ?
ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯ ಚಂದಾದಾರ ರಿಗೆ ಸದ್ಯಕ್ಕೆ ಇಪಿಎಸ್ನಡಿ ನೀಡ ಲಾಗು ತ್ತಿರುವ ಒಂದು ಸಾವಿರ ರೂ. ಕನಿಷ್ಠ ಪಿಂಚಣಿ ಯನ್ನು ಕೇಂದ್ರ ಸರಕಾರ ಸದ್ಯ ದಲ್ಲೇ 3 ಸಾವಿರ ರೂ. ಗಳಿಗೆ ಏರಿಕೆ ಮಾಡುವ ಸಾಧ್ಯತೆ ಯಿದೆ. ಪಿಂಚಣಿ ಯನ್ನು 3 ಸಾವಿರ ರೂ.ಗೆ ಹೆಚ್ಚಿಸು ವಂತೆ ಭಾರತೀಯ ಮಜ್ದೂರ್ ಸಂಘದ ಪ್ರಧಾನ ಕಾರ್ಯ ದರ್ಶಿ ವೀರ್ ಜೇಷ್ ಉಪಾ ಧ್ಯಾಯ ಆಗ್ರ ಹಿ ಸಿದ್ದು, ಇದನ್ನು ಸರಕಾರ ಒಪ್ಪಿ ಕೊಳ್ಳುವ ಸಾಧ್ಯತೆ ಅಧಿಕ ವಾ ಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ