ಪೆಟ್ರೋಲ್, ಡೀಸೆಲ್ ದರ ಇಳಿಕೆ ಇಲ್ಲ?
Team Udayavani, Apr 24, 2018, 10:53 AM IST
ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಹಣಕಾಸು ಸಚಿವಾಲಯ ಒಲವು ಹೊಂದಿಲ್ಲ ಎಂದು ತಿಳಿದುಬಂದಿದೆ. ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಳಿದಿದ್ದರೂ, ದೇಶದಲ್ಲಿ ಮಾತ್ರ ಭಾರೀ ಏರಿಕೆ ಕಂಡಿದ್ದು, ಏರಿದಾಗ ವಿಧಿಸಲಾಗಿದ್ದ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಸಾಧ್ಯತೆಗಳಿಲ್ಲ. ಅಷ್ಟೇ ಅಲ್ಲ, ರಾಜ್ಯಗಳೇ ಮಾರಾಟ ತೆರಿಗೆ ಅಥವಾ ವ್ಯಾಟ್ ಕಡಿಮೆ ಮಾಡಲಿ ಎಂಬ ಅಭಿಪ್ರಾಯವನ್ನು ಕೇಂದ್ರ ಸರಕಾರ ಹೊಂದಿದೆ ಎಂದು ಹೇಳಲಾಗಿದೆ. ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ ನಾಲ್ಕು ತಿಂಗಳಲ್ಲೇ ಅತಿ ಹೆಚ್ಚಾಗಿದೆ. ವಿತ್ತೀಯ ಕೊರತೆಯನ್ನು ಕಡಿಮೆ ಮಾಡುವುದರ ಮೇಲೆ ಹೆಚ್ಚಿನ ಗಮನಹರಿಸಿರುವುದರಿಂದ, ಅಬಕಾರಿ ಸುಂಕ ಕಡಿಮೆ ಮಾಡುತ್ತಿಲ್ಲ. ಬೆಲೆ ಕಡಿಮೆ ಮಾಡುವುದರಿಂದ ರಾಜಕೀಯವಾಗಿ ಅನುಕೂಲವಾಗುತ್ತದೆ. ಆದರೆ ಆರ್ಥಿಕ ಸ್ಥಿತಿ ಹದಗೆಡುತ್ತದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್