ಯುಜಿಸಿ ಬದಲಿಗೆ ಉನ್ನತ ಶಿಕ್ಷಣ ಆಯೋಗ: ಕರಡು ಕಾಯಿದೆ ಪ್ರಕಟ

Team Udayavani, Jun 27, 2018, 7:09 PM IST

ugc-600.jpg

ಹೊಸದಿಲ್ಲಿ : ಕೇಂದ್ರ ಸರಕಾರ ಯುಜಿಸಿ ಬದಲಿಗೆ ಉನ್ನತ ಶಿಕ್ಷಣ ಆಯೋಗವನ್ನು ಸ್ಥಾಪಿಸಲು ಬಯಸಿದೆ. ಯುಜಿಸಿ ದೇಶದಲ್ಲಿನ ವಿಶ್ವವಿದ್ಯಾಲಯಗಳಿಗೆ ಹಣಕಾಸು ಒದಗಿಸುವ ಪ್ರಧಾನ ಸಂಸ್ಥೆಯಾಗಿದೆ. 

ಯುಜಿಸಿ ಯನ್ನು ಬದಲಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಇಂದು ಬುಧವಾರ ಹೊಸ ಕಾಯಿದೆಯ ಕರಡನ್ನು ಪ್ರಸ್ತಾಪಿಸಿದೆ. 1956ರ ಯುಜಿಸಿ ಕಾಯಿದೆಯನ್ನು ಅನೂರ್ಜಿತಗೊಳಿಸುವ ಹೊಸ ಕಾಯಿದೆಯ ಕರಡನ್ನು ಇಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ಪ್ರಕಟಿಸಿದರು.

2018ರ ಜುಲೈ 7ರ ಒಳಗಾಗಿ ಈ ಪ್ರಸ್ತಾವಿತ ಕಾಯಿದೆಗೆ ತಮ್ಮ ಶಿಫಾರಸುಗಳನ್ನು ಕಳುಹಿಸುವಂತೆ ಅವರು ಎಲ್ಲ ಹಿತಾಸಕ್ತಿದಾರರನ್ನು ಕೋರಿದರು. 

ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಸ್ವಾಯತ್ತೆ ಒದಗಿಸುವುದು, ದೇಶದ ಶಿಕ್ಷಣ ವ್ಯವಸ್ಥೆಯ ಸಮಗ್ರ ಬೆಳವಣಿಗೆಗೆ ಅವಕಾಶ ಕಲ್ಪಿಸುವುದು ಮತ್ತು ಶಿಕ್ಷಣದಲ್ಲಿ ವಿಶ್ವ ಮಟ್ಟದ ಉತ್ಕೃಷ್ಟತೆಯನ್ನು ಸಾಧಿಸುವುದು ಹೊಸ ಕಾಯಿದೆಯ ಪ್ರಧಾನ ಆಶಯಗಳಾಗಿವೆ ಎಂದು ಸಚಿವ ಜಾವಡೇಕರ್‌ ಹೇಳಿದರು. 

ನೂತನ ಪ್ರಸ್ತಾವಿತ “2018ರ ಭಾರತದ ಉನ್ನತ ಶಿಕ್ಷಣ ಆಯೋಗ ಕಾಯಿದೆ’ಯು ದೇಶದಲ್ಲಿ ಯಾವುದೇ ಇತರ ಕಾಯಿದೆಗಳಡಿ ಸ್ಥಾಪಿಸಲ್ಪಟ್ಟಿರುವ ಎಲ್ಲ ಉನ್ನತ ಶಿಕ್ಷಣಾಲಯಗಳಿಗೆ ಅನ್ವಯವಾಗುತ್ತದೆ ಎಂದು ಸಚಿವ ಜಾವಡೇಕರ್‌ ಹೇಳಿದರು. 

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.