ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಕೇಂದ್ರದ ವಿರೋಧ

Team Udayavani, Mar 12, 2023, 4:47 PM IST

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಕೇಂದ್ರದ ವಿರೋಧ

ಹೊಸದಿಲ್ಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ತನ್ನ ಅಫಿಡವಿಟ್‌ ನಲ್ಲಿ, ಸಲಿಂಗ ಸಂಬಂಧಗಳು ಮತ್ತು ಭಿನ್ನಲಿಂಗೀಯ ಸಂಬಂಧಗಳು ಸ್ಪಷ್ಟವಾಗಿ ವಿಭಿನ್ನ ವರ್ಗಗಳಾಗಿದ್ದು, ಅವುಗಳನ್ನು ಒಂದೇ ರೀತಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ ಗೆ ತಿಳಿಸಿದೆ.

ಸಲಿಂಗ ವ್ಯಕ್ತಿಗಳು ಪಾಲುದಾರರಾಗಿ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿತು. ಇದನ್ನು ಗಂಡ, ಹೆಂಡತಿ ಮತ್ತು ಮಕ್ಕಳ ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಯೊಂದಿಗೆ ಹೋಲಿಸಲಾಗುವುದಿಲ್ಲ ಎಂದಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಕೇಂದ್ರದ ಅಫಿಡವಿಟ್ ಬಂದಿದೆ.

ಇದನ್ನೂ ಓದಿ:ಕಾರ್ಯಕ್ರಮಕ್ಕೆ ಆಹ್ವಾನಿಸದ್ದಕ್ಕೆ ಪ್ರಧಾನಿಗೆ ಹೃತ್ಪೂರ್ವಕ ಧನ್ಯವಾದ: ಡಿ.ಕೆ.ಸುರೇಶ್

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ನಡೆಸಲಿದೆ. ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠದ ಮುಂದೆ ವಿಚಾರಣೆಗೆ ಬರಲಿದೆ.

ದೆಹಲಿ ಹೈಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು ಜನವರಿ 6 ರಂದು ಸುಪ್ರೀಂ ಕೋರ್ಟ್ ಕ್ಲಬ್ ಮಾಡಿ ತನಗೆ ವರ್ಗಾಯಿಸಿದೆ.

ಟಾಪ್ ನ್ಯೂಸ್

Road Mishap ವಗ್ಗ: ಕಾರು-ಆಟೋ ರಿಕ್ಷಾ ಢಿಕ್ಕಿ; ಓರ್ವ ಸಾವು

Road Mishap ವಗ್ಗ: ಕಾರು-ಆಟೋ ರಿಕ್ಷಾ ಢಿಕ್ಕಿ; ಓರ್ವ ಸಾವು

Bajpe ಅಕ್ರಮ ಮರಳುಗಾರಿಕೆ : 2 ಟಿಪ್ಪರ್‌, 15 ದೋಣಿ ವಶ

Bajpe ಅಕ್ರಮ ಮರಳುಗಾರಿಕೆ : 2 ಟಿಪ್ಪರ್‌, 15 ದೋಣಿ ವಶ

Karkala ಪರಶುರಾಂ ಥೀಂ ಪಾರ್ಕ್‌ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ

Karkala ಪರಶುರಾಂ ಥೀಂ ಪಾರ್ಕ್‌ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ

Kundapura ಅರಣ್ಯ ಪಾಲಾಗಿದ್ದ ಯುವಕ 8 ದಿನಗಳ ಬಳಿಕ ಪ್ರತ್ಯಕ್ಷ! ಕಾವಲಾಗಿ ಜತೆಗೇ ಇದ್ದ ಶ್ವಾನ

Kundapura ಅರಣ್ಯ ಪಾಲಾಗಿದ್ದ ಯುವಕ 8 ದಿನಗಳ ಬಳಿಕ ಪ್ರತ್ಯಕ್ಷ! ಕಾವಲಾಗಿ ಜತೆಗೇ ಇದ್ದ ಶ್ವಾನ

Belthangady ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ!

Belthangady ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ!

Mangaluru ಕೆವೈಸಿ ನೆಪ; 1.93 ಲಕ್ಷ ರೂ. ವಂಚನೆ

Mangaluru ಕೆವೈಸಿ ನೆಪ; 1.93 ಲಕ್ಷ ರೂ. ವಂಚನೆ

ನೂತನ ಸುಧಾರಿತ ಟಾಟಾ ನೆಕ್ಸಾನ್‌, ನೆಕ್ಸಾನ್‌ ಇವಿ ಮಾರುಕಟ್ಟೆಗೆ

Tata Motors ನೂತನ ಸುಧಾರಿತ ಟಾಟಾ ನೆಕ್ಸಾನ್‌, ನೆಕ್ಸಾನ್‌ ಇವಿ ಮಾರುಕಟ್ಟೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadadas

Flood ;ಕುಂಭದ್ರೋಣ ಮಳೆಗೆ ಮುಳುಗಿದ ನಾಗ್ಪುರ: ಹಲವರ ರಕ್ಷಣೆ

GRUHALAKSHNMI

Reservation: ಮಹಿಳಾ ಮೀಸಲಿಗೆ `ಸಂಘ’ ಶ್ಲಾಘನೆ

Kharge 2

Parliament ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಕೋವಿಂದ್ ಅವರಿಗೆ ಆಹ್ವಾನ ನೀಡಿರಲಿಲ್ಲ: ಖರ್ಗೆ

ucc

UCC ಸಮಿತಿ ಅವಧಿ ವಿಸ್ತರಣೆ

ANIL ANTONY

ಅನಿಲ್‌ ಆ್ಯಂಟನಿ BJP ಸೇರಲು PMO ದಿಂದಲೇ ಬಂದಿತ್ತು ಕರೆ- ಆ್ಯಂಟನಿ ಪತ್ನಿ ಹೇಳಿಕೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Road Mishap ವಗ್ಗ: ಕಾರು-ಆಟೋ ರಿಕ್ಷಾ ಢಿಕ್ಕಿ; ಓರ್ವ ಸಾವು

Road Mishap ವಗ್ಗ: ಕಾರು-ಆಟೋ ರಿಕ್ಷಾ ಢಿಕ್ಕಿ; ಓರ್ವ ಸಾವು

N M SURESH

Karnataka: ಫಿಲಂ ಚೇಂಬರ್‌ಗೆ ಸುರೇಶ್‌ ನೂತನ ಅಧ್ಯಕ್ಷ

Bajpe ಅಕ್ರಮ ಮರಳುಗಾರಿಕೆ : 2 ಟಿಪ್ಪರ್‌, 15 ದೋಣಿ ವಶ

Bajpe ಅಕ್ರಮ ಮರಳುಗಾರಿಕೆ : 2 ಟಿಪ್ಪರ್‌, 15 ದೋಣಿ ವಶ

Karkala ಪರಶುರಾಂ ಥೀಂ ಪಾರ್ಕ್‌ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ

Karkala ಪರಶುರಾಂ ಥೀಂ ಪಾರ್ಕ್‌ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭೇಟಿ

CONGRESS FLAG IMP

Congress: ಸಂಭಾವ್ಯ ಅಭ್ಯರ್ಥಿ: ವೀಕ್ಷಕರ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.